ಸಾಂಕೇತಿಕ ಚಿತ್ರ online desk
ದೇಶ

ಕೇರಳ: ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಉಸಿರು ಕಟ್ಟಿ ಸಾವು!

ಸ್ಥಳೀಯ ಕ್ಲಬ್ ಈ ಸ್ಪರ್ಧೆಯನ್ನು ಆಯೋಜಿಸಿತ್ತು. “ಮೃತ ಸುರೇಶ್ ಸ್ಪರ್ಧೆಯಲ್ಲಿ ಭಾಗವಹಿಸುವಾಗ ಇಡ್ಲಿ ತಿನ್ನುವ ವೇಳೆ ಉಸಿರುಗಟ್ಟಿತು ಮತ್ತು ಅಲ್ಲಿದ್ದವರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಮತ್ತು ಗಂಟಲಲ್ಲಿ ಸಿಲುಕಿದ್ದ ಇಡ್ಲಿಯನ್ನು ಹೊರತೆಗೆದರು,” ಎಂದು ಪೊಲೀಸರು ಹೇಳಿದ್ದಾರೆ.

ಪಾಲಕ್ಕಾಡ್: ಕೇರಳದಲ್ಲಿ ಓಣಂ ಅಂಗವಾಗಿ ನಡೆದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಉಸಿರುಕಟ್ಟಿ ಸಾವನ್ನಪ್ಪಿರುವ ಘಟನೆ ಪಾಲಕ್ಕಾಡ್ ನ ವಾಳಯಾರ್ ನಲ್ಲಿ ನಡೆದಿದೆ.

ಸ್ಥಳೀಯ ಕ್ಲಬ್ ಈ ಸ್ಪರ್ಧೆಯನ್ನು ಆಯೋಜಿಸಿತ್ತು. “ಮೃತ ಸುರೇಶ್ ಸ್ಪರ್ಧೆಯಲ್ಲಿ ಭಾಗವಹಿಸುವಾಗ ಇಡ್ಲಿ ತಿನ್ನುವ ವೇಳೆ ಉಸಿರುಗಟ್ಟಿತು ಮತ್ತು ಅಲ್ಲಿದ್ದವರು ಅವರನ್ನು ರಕ್ಷಿಸಲು ಪ್ರಯತ್ನಿಸಿದರು ಮತ್ತು ಗಂಟಲಲ್ಲಿ ಸಿಲುಕಿದ್ದ ಇಡ್ಲಿಯನ್ನು ಹೊರತೆಗೆದರು,” ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳೀಯ ಆಸ್ಪತ್ರೆಗೆ ದಾಖಲಿಸುವುದಕ್ಕೂ ಮುನ್ನ ಆತ ಸಾವನ್ನಪ್ಪಿದ್ದ. ವಾಳಯಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಅಸ್ವಾಭಾವಿಕ ಸಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT