ಹಳಿ ತಪ್ಪಿದ ಇಂಜಿನ್ ಗಳು (ಸಾಂಕೇತಿಕ ಚಿತ್ರ) online desk
ದೇಶ

ರಾಂಚಿ ರೈಲ್ ಯಾರ್ಡ್ ನಲ್ಲಿ ಎರಡು ರೈಲುಗಳ ಇಂಜಿನ್ ಹಳಿ ತಪ್ಪಿ ಅವಘಡ!

ಮುರಿ ಎಂಬ ಪ್ರದೇಶದಲ್ಲಿನ ಸುಯಿಸಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಹಳಿತಪ್ಪಿದ ನಂತರ, ಎಂಜಿನ್‌ಗಳಲ್ಲಿ ಒಂದು ಅದರ ಬದಿಯಲ್ಲಿ ಬಿದ್ದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿ: ರಾಂಚಿ ರೈಲ್ ಯಾರ್ಡ್ ನಲ್ಲಿ 2 ರೈಲು ಇಂಜಿನ್ ಗಳು ಹಳಿ ತಪ್ಪಿವೆ. ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಬಫರ್ ಸ್ಟಾಪ್ ಗೆ ಇಂಜಿನ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುರಿ ಎಂಬ ಪ್ರದೇಶದಲ್ಲಿನ ಸುಯಿಸಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಹಳಿತಪ್ಪಿದ ನಂತರ, ಎಂಜಿನ್‌ಗಳಲ್ಲಿ ಒಂದು ಅದರ ಬದಿಯಲ್ಲಿ ಬಿದ್ದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಇಂಜಿನ್‌ಗಳಿಗೆ ಯಾವುದೇ ಬೋಗಿಯನ್ನು ಜೋಡಿಸಲಾಗಿಲ್ಲ. ಇದರಿಂದ ಯಾವುದೇ ಹಾನಿ ಸಂಭವಿಸಿಲ್ಲ" ಎಂದು ರಾಂಚಿ ರೈಲ್ವೆ ವಿಭಾಗದ ಸಿಪಿಆರ್‌ಒ ನಿಶಾಂತ್ ಕುಮಾರ್ ಹೇಳಿದ್ದು, ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಿಲ್ಲಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!