ಉದಯ್ ಭಾನು ಚಿಬ್, ರಾಹುಲ್ ಗಾಂಧಿ 
ದೇಶ

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಉದಯ್ ಭಾನು ಚಿಬ್ ಅವರು ಪ್ರಸ್ತುತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ನವದೆಹಲಿ: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ. ಉದಯ್ ಭಾನು ಚಿಬ್ ಅವರು ಪ್ರಸ್ತುತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಬಿ.ವಿ. ಶ್ರೀನಿವಾಸ್ ಇದುವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು. ಅವರನ್ನು ಬದಲಾಯಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಉದಯ್ ಭಾನು ಚಿಬ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಬಿ.ವಿ.ಶ್ರೀನಿವಾಸ್ ಕೊಡುಗೆಗಳನ್ನು ಪಕ್ಷ ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್