ಸಾಂದರ್ಭಿಕ ಚಿತ್ರ 
ದೇಶ

ಭೋಪಾಲ್‌: ಮಹಿಳಾ ಪೊಲೀಸ್ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಪ್ರಕರಣ ದಾಖಲು

ಈ ಸಂಬಂಧ ಪ್ರಸ್ತುತ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋಪಾಲ್: ಮದುವೆಯ ನೆಪದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಮೇಲೆ ಸೇನಾ ಅಧಿಕಾರಿ ಅತ್ಯಾಚಾರವಸೆಗಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಈ ಸಂಬಂಧ ಪ್ರಸ್ತುತ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ 42 ವರ್ಷದ ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾ ಅಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 69 (ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಭೋಗ) ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಭೋಪಾಲ್ ಮಹಿಳಾ ಪೊಲೀಸ್ ಭದ್ರತಾ ಸಹಾಯಕ ಕಮಿಷನರ್ ನಿಧಿ ಸಕ್ಸೇನಾ, ಆರೋಪಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಆತ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಘಟಕಕ್ಕೆ ಅತ್ಯಾಚಾರ ಕುರಿತು ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆಗೆ ಬಂದರೆ ಒಳ್ಳೆಯದು , ಇಲ್ಲದಿದ್ದರೆ ಬಂಧನ ಕಾರ್ಯವಿಧಾನವನ್ನು ಅನುಸರಿಸಬೇಕಾಗುತ್ತದೆ ಎಂದು ಸಕ್ಸೇನಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka MLC Election Results: ಅಡ್ಡ ಮತದಾನದ ನಡುವೆಯೇ ಕಾಂಗ್ರೆಸ್ 5, ಬಿಜೆಪಿ ತೆಕ್ಕೆಗೆ 2 ಸ್ಥಾನ; JDS ಆಘಾತಕಾರಿ ಸೋಲು

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

'ನಮ್ಮದು ಅಂಬೇಡ್ಕರ್ ರಕ್ತ; ಭಯಪಡುವ ಜಾಯಮಾನ ನನ್ನದಲ್ಲ, ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಕರ್ನಾಟಕದಲ್ಲಿ ಮತ್ತೊಂದು ಮೇಜರ್ ಸರ್ಜರಿ: ಮಣಿವಣ್ಣನ್ ಸೇರಿ ಹಲವು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ, ಹಲವರ ವರ್ಗಾವಣೆ!

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

SCROLL FOR NEXT