ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಚಿತ್ರ 
ದೇಶ

Pahalgam attack: ಉಗ್ರರ ಅಟ್ಟಹಾಸ; ಮತ್ತೊಂದು ಭಯಾನಕ ವಿಡಿಯೋ ವೈರಲ್!

ಈ ವಿಡಿಯೋದಲ್ಲಿ ಬಂದೂಕುದಾರಿ ಉಗ್ರನೊಬ್ಬ ಬಿಳಿ ಶರ್ಟ್ ಧರಿಸಿದ್ದ ವ್ಯಕ್ತಿಗೆ ಪಾಯಿಂಟ್ ಬ್ಲಾಕ್ ನಲ್ಲಿ ಶೂಟ್ ಮಾಡಿರುವುದು ಕಾಣುತ್ತದೆ. ಆ ಉಗ್ರ ಮುತ್ತೆ ಮುಂದೆ ಹೋಗಿ ಅಲ್ಲಿದ್ದ ಜನಸಮೂಹದ ಮೇಲೆ ಗುಂಡಿನ ದಾಳಿ ಮಾಡುತ್ತಾನೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಬುಧವಾರ ನಡೆದ ಉಗ್ರರ ದಾಳಿಯ ಮತ್ತೊಂದು ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಬಂದೂಕುದಾರಿ ಉಗ್ರನೊಬ್ಬ ಬಿಳಿ ಶರ್ಟ್ ಧರಿಸಿದ್ದ ವ್ಯಕ್ತಿಗೆ ಪಾಯಿಂಟ್ ಬ್ಲಾಕ್ ನಲ್ಲಿ ಶೂಟ್ ಮಾಡಿರುವುದು ಕಾಣುತ್ತದೆ. ಆ ಉಗ್ರ ಮುತ್ತೆ ಮುಂದೆ ಹೋಗಿ ಅಲ್ಲಿದ್ದ ಜನಸಮೂಹದ ಮೇಲೆ ಗುಂಡಿನ ದಾಳಿ ಮಾಡುತ್ತಾನೆ.

ದಾಳಿ ವೇಳೆ ಕೆಲ ಮಕ್ಕಳು ಆಟವಾಡುತ್ತಿರುವುದು, ಚೀರಾಟ, ಕೂಗಾಟದ ಸದ್ದು ಕೇಳಿಬರುತ್ತದೆ. ಈ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಜನರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ದಾಳಿ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್