ಬಿಜೆಪಿ-ಕಾಂಗ್ರೆಸ್ ಪೋಸ್ಟ್. 
ದೇಶ

ಮೋದಿ ಚಿತ್ರ ವಿರೂಪಗೊಳಿಸಿ ಪೋಸ್ಟ್: ವಿವಾದ ಬೆನ್ನಲ್ಲೇ 'ಗಾಯಬ್' ಟ್ವೀಟ್ ಡಿಲೀಟ್ ಮಾಡಿದ ಕಾಂಗ್ರೆಸ್

‘ಬಂಧ್‌ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್‌ ಅನ್ನು ಕಾಂಗ್ರೆಸ್ ಹಂಚಿಕೊಂಡಿತ್ತು. ಇದಕ್ಕೆ ಪಾಕಿಸ್ತಾನದ ಮಾಜಿ ಸಚಿವ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಕಾಂಗ್ರೆಸ್ ಪ್ರಕಟಿಸಿದ್ದ ಪೋಸ್ಟರ್‌ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಪೋಸ್ಟ್'ನ್ನು ಡಿಲೀಟ್ ಮಾಡಿದೆ.

‘ಬಂಧ್‌ಗಲಾ ಕುರ್ತಾ, ಚುಡಿದಾರ್ ಪೈಜಾಮಾ ಮತ್ತು ಕಪ್ಪು ಪಾದರಕ್ಷೆಯ ಮೇಲೆ 'ಗಾಯಾಬ್' (ಕಾಣೆಯಾಗಿದ್ದಾರೆ) ಎಂದು ಬರೆದಿರುವ ಪೋಸ್ಟರ್‌ ಅನ್ನು ಕಾಂಗ್ರೆಸ್ ಹಂಚಿಕೊಂಡಿತ್ತು. ಇದಕ್ಕೆ ಪಾಕಿಸ್ತಾನದ ಮಾಜಿ ಸಚಿವ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು.

‘ಕತ್ತೆಯ ತಲೆಯಿಂದ ಕೊಂಬುಗಳು ಕಾಣೆಯಾಗಿವೆ ಎಂದು ಕೇಳಿದ್ದೆ, ಆದರೆ ಇಲ್ಲಿ ಮೋದಿ ಕಾಣೆಯಾಗಿದ್ದಾರೆಂದು ಹೇಳಿದ್ದರು. ಅಲ್ಲದೆ, ಹ್ಯಾಷ್ ಟ್ಯಾಗ್ ನಲ್ಲಿ ನಾಟಿ ಕಾಂಗ್ರೆಸ್ ಎಂದು ಪೋಸ್ಟ್ ಮಾಡಿದ್ದರು.

ಇದರ ಬೆನ್ನಲ್ಲೇ ಬಿಜೆಪಿ ಸೇರಿದಂತೆ ದೇಶದ ಜನತೆ ಕೂಡ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿತ್ತು. ಕಾಂಗ್ರೆಸ್ ಮಾಡಿದ್ದ ಈ ಪೋಸ್ಟ್ ವಿವಾದ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ತನ್ನ ಟ್ವೀಟ್ ನ್ನು ಡಿಲೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

New York’s Times Squareನಲ್ಲಿ ರಕ್ತಪಾತ: ದಾರಿಹೋಕರಿಗೆ ಚೂರಿ ಇರಿತ, ಆತಂಕ ಸೃಷ್ಟಿಸಿದ್ದ ಮಹಿಳೆ ಪೊಲೀಸರ ಗುಂಡಿಗೆ ಬಲಿ..!

ರೆಸಾರ್ಟ್‌ನಲ್ಲಿ AEE ಪರೀಕ್ಷೆ ಬರೆಸಿದ ಪ್ರಿಯಾಂಕ್‌: ಮಿಸ್ಟರ್‌ ಖರ್ಗೆ- ನನ್ನ ಹತ್ರ ನಿಮ್ಮ ಆಟ ನಡೆಯಲ್ಲ; ಕುಮಾರಸ್ವಾಮಿ ವಾಗ್ದಾಳಿ