ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌ನಲ್ಲಿ ಸಿಡಿಲು ಬಡಿದು ಏಳು ಮಂದಿ ಸಾವು

ಪಲಮು ಜಿಲ್ಲೆಯಲ್ಲಿ ನಾಲ್ವರು, ಖುಂಟಿಯಲ್ಲಿ ಇಬ್ಬರು ಮತ್ತು ಚೈಬಾಸಾದಲ್ಲಿ ಒಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ರಾಂಚಿ: ಜಾರ್ಖಂಡ್‌ನಲ್ಲಿ ಕಳೆದ 24 ಗಂಟೆಯಲ್ಲಿ ಹವಾಮಾನ ವೈಪರೀತ್ಯದಿಂದ ಭಾರಿ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಕನಿಷ್ಠ ಏಳು ಜನ ಸಾವನ್ನಪ್ಪಿದ್ದಾರೆ.

ಪಲಮು ಜಿಲ್ಲೆಯಲ್ಲಿ ನಾಲ್ವರು, ಖುಂಟಿಯಲ್ಲಿ ಇಬ್ಬರು ಮತ್ತು ಚೈಬಾಸಾದಲ್ಲಿ ಒಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಪಲಮು ಜಿಲ್ಲೆಯಲ್ಲಿ ಅತ್ಯಂತ ವಿನಾಶಕಾರಿ ಘಟನೆ ಸಂಭವಿಸಿದ್ದು, ಹೊಲಗಳಲ್ಲಿ ಭತ್ತ ನಾಟಿ ಮಾಡುವಾಗ ಒಂದೇ ಕುಟುಂಬದ ಮೂವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಖುಂಟಿ ಜಿಲ್ಲೆಯ ಟೋರ್ಪಾದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ಇನ್ನೂ ಮೂವರು ಸಾವನ್ನಪ್ಪಿದ್ದಾರೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮತ್ತೊಂದು ಸಾವು ದೃಢಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ ಏಳಕ್ಕೆ ತಲುಪಿದೆ.

ಹವಾಮಾನ ಇಲಾಖೆಯ ಪ್ರಕಾರ, ಗರ್ವಾ, ಪಲಮು ಮತ್ತು ಛತ್ರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!