ಅರಣ್ಯ ಪ್ರದೇಶದಲ್ಲಿ NIA ಶೋಧ 
ದೇಶ

Red Fort blast: ಅನಂತನಾಗ್‌ ಜಿಲ್ಲೆ ಅರಣ್ಯ ಪ್ರದೇಶದಲ್ಲಿ NIA ಶೋಧ

ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀನಗರ: ದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10 ರಂದು ನಡೆದ ಸ್ಫೋಟ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ (ಎನ್‌ಐಎ) ದಳ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಡಾ. ಅದೀಲ್ ರಾಥರ್ ಮತ್ತು ಜಾಸಿರ್ ಬಿಲಾಲ್ ವಾನಿ ಅವರನ್ನು ಪೊಲೀಸರು ಮತ್ತು ಸಿಆರ್‌ಪಿಎಫ್ ಸಹಾಯದಿಂದ ಎನ್‌ಐಎ ಅಧಿಕಾರಿಗಳು ಸ್ಥಳಕ್ಕೆ ಕರೆತಂದಿದ್ದು, ತಪಾಸಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?