ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಕುಪ್ವಾರದಲ್ಲಿ ನೆಲಬಾಂಬ್ ಸ್ಫೋಟ; ಯೋಧ ಹುತಾತ್ಮ

ಗಾಯಗೊಂಡ ಸೈನಿಕನನ್ನು ಡ್ರಗ್ಮುಲ್ಲಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಗಡಿ ಜಿಲ್ಲೆಯ ಟ್ರೆಹ್‌ಗಮ್ ಪ್ರದೇಶದ ಪುಟಾಹಾ ಖಾನ್ ಗಾಲಿಯಲ್ಲಿ ಸೋಮವಾರ ಈ ನೆಲಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಸೇನೆಯ ಜಮ್ಮು ಮತ್ತು ಕಾಶ್ಮೀರ ಲಘು ಪದಾತಿ ದಳದ ಹವಾಲ್ದಾರ್ ಜುಬೈರ್ ಅಹ್ಮದ್ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಅವರು ಹೇಳಿದ್ದಾರೆ.

ಗಾಯಗೊಂಡ ಸೈನಿಕನನ್ನು ಡ್ರಗ್ಮುಲ್ಲಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

'ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ': ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ, BJP ಕಿಡಿ!

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್ DCM ಆಗಿ ನೇಮಕಗೊಂಡಿರುವುದರ ಹಿಂದೆ ಬಿಜೆಪಿ 'ಮಾಸ್ಟರ್ ಮೈಂಡ್' ಕೈವಾಡ!

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Video

SCROLL FOR NEXT