ಪರಸ್ಪರ ಹೊಡೆದಾಡಿಕೊಂಡ ಪ್ರಯಾಣಿಕರು 
ದೇಶ

Video | ಸೀಟಿನ ವಿಚಾರಕ್ಕೆ ಜಗಳ: ರೈಲಿನಲ್ಲಿ ಕೈಕೈ ಮಿಲಾಯಿಸಿಕೊಂಡ ಪ್ರಯಾಣಿಕರು

ಕುಳಿತುಕೊಳ್ಳುವ ಸೀಟಿನ ವಿಚಾರವಾಗಿ ಆರಂಭವಾದ ವಾಗ್ಯುದ್ಧ ನಂತರ ದೈಹಿಕ ಹಲ್ಲೆಗೆ ತಿರುಗಿತು. ಪರಸ್ಪರ ಹೊಡೆದಾಟ-ಬಡಿದಾಟ ನಡೆಯಿತು.

ಇಂದು ಬುಧವಾರ ಬೆಳಗ್ಗೆ ಉತ್ತರ ಪ್ರದೇಶದ ಅಮೇಥಿ ಬಳಿ ವಾರಣಾಸಿ-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ದೈಹಿಕ ಹಲ್ಲೆಗೆ ತಿರುಗಿ ಪ್ರಯಾಣಿಕರು ತೀವ್ರ ಆತಂಕಕ್ಕೀಡಾದ ಘಟನೆ ನಡೆಯಿತು.

ಕುಳಿತುಕೊಳ್ಳುವ ಸೀಟಿನ ವಿಚಾರವಾಗಿ ಆರಂಭವಾದ ವಾಗ್ಯುದ್ಧ ನಂತರ ದೈಹಿಕ ಹಲ್ಲೆಗೆ ತಿರುಗಿತು. ಪರಸ್ಪರ ಹೊಡೆದಾಟ-ಬಡಿದಾಟ ನಡೆಯಿತು. ರೈಲಿನ ಇಡೀ ಬೋಗಿಯಲ್ಲಿ ಪರಿಸ್ಥಿತಿ ಹದಗೆಟ್ಟು ಹೋಯಿತು. ರೈಲು ಅಮೇಥಿ ರೈಲು ನಿಲ್ದಾಣ ಪ್ರದೇಶದ ಮೂಲಕ ಹಾದುಹೋಗುವಾಗ ಈ ಘಟನೆ ನಡೆದಿದ್ದು ಸಹ ಪ್ರಯಾಣಿಕರು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ವೈರಲ್ ಆಗಿದೆ.

ಸರ್ಕಾರಿ ರೈಲ್ವೆ ಪೊಲೀಸರು (GRP) ಮತ್ತು ರೈಲ್ವೆ ರಕ್ಷಣಾ ಪಡೆ (RPF) ಗಮನಕ್ಕೆ ಬಂದಿದ್ದು ಪ್ರಯಾಣಿಕರನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. ಘಟನೆಯಲ್ಲಿ ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ವರದಿಯಾಗಿಲ್ಲ. ಆದರೆ ಈ ಘಟನೆಯು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಳವಳ ಉಂಟಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao rape case: ಆರೋಪಿಗೆ ಜಾಮೀನು ವಿರೋಧಿಸಿ ಪ್ರತಿಭಟನೆ, ಸಂತ್ರಸ್ತೆ ತಾಯಿ ಪೊಲೀಸರ ಮೇಲೆ ಹಲ್ಲೆ, ಸುದ್ದಿಗೋಷ್ಠಿಗೂ ತಡೆ! Video

ಬಾಂಗ್ಲಾದೇಶದಲ್ಲಿ ಹಿಂದೂಗಳ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಪ್ರತಿಭಟನೆ; ಭುಗಿಲೆದ್ದ ಹಿಂಸಾಚಾರ

'ಕಿಚ್ಚನ ಕದನ ವಿರಾಮ?': ಕೊನೆಗೂ ನಟ ದರ್ಶನ್ ಕುರಿತು ಸುದೀಪ್ ಮಾತು! ಹೇಳಿದ್ದೇನು?

ಉದಯಪುರ: ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ!

ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Video

SCROLL FOR NEXT