ಸಂಗ್ರಹ ಚಿತ್ರ 
ದೇಶ

ಬಜೆಟ್ 2025: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2025-26ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಇಳಿಕೆ ಮಾಡಿರುವುದರ ಪರಿಣಾಮ ಒಂದಷ್ಟು ಉತ್ಪನ್ನ, ಪದಾರ್ಥಗಳ ಬೆಲೆಯೂ ಇಳಿಕೆಯಾಗಿದೆ.

ಬೆಲೆ ಅಗ್ಗವಾಗಿರುವ ವಸ್ತು/ ಪದಾರ್ಥಗಳ ವಿವರ ಹೀಗಿದೆ.

ಯಾವುದು ಅಗ್ಗ...

  • LED ಟಿವಿ-ಮೊಬೈಲ್

  • ಕ್ಯಾನ್ಸರ್ ಔಷಧಗಳ ಮೇಲಿನ ತೆರಿಗೆ

  • ಮೀನಿನ ಪ್ಲೇಟಿನ ಮೇಲಿನ ತೆರಿಗೆ

  • ಔಷಧಿ ಮತ್ತು ಎಲೆಕ್ಟ್ರಿಕ್ ಕಾರುಗಳು

  • ಎತರ್ನೆಟ್ ಸ್ವಿಚ್ ಮೇಲಿನ ತೆರಿಗೆ

  • ಭಾರತದಲ್ಲಿ ತಯಾರಿಸಿದ ಬಟ್ಟೆಗಳು

  • ಚರ್ಮದ ವಸ್ತುಗಳು

  • ದೋಣಿ, ಹಡಗು ತಯಾರಿಸಲು ಬಳಸುವ ಸಾಮಗ್ರಿಗಳ ಮೇಲಿನ ಕಸ್ಟಮ್ಸ್ ಮುಂದಿನ 10 ವರ್ಷದವರೆಗೆ ವಿನಾಯತಿ

  • ಝಿಂಕ್, ಲಿಥಿಯಮ್ ಬ್ಯಾಟರಿಯ ಸ್ಕ್ರ್ಯಾಪ್ ಮೇಲಿನ ತೆರಿಗೆ

  • ಮೊಬೈಲ್ ಫೋನ್ ತಯಾರಿಕೆಗೆ ಬಳಸುವ 28 ಸರಕುಗಳ ಮೇಲಿನ ತೆರಿಗೆ

  • ಮೀನಿನ ಪ್ಲೇಟಿನ ಮೇಲಿನ ತೆರಿಗೆ

  • ಇವಿ ಬ್ಯಾಟರಿಗಳ ಮೇಲಿನ ತೆರಿಗೆ

  • ಜೀವ ಉಳಿಸುವ ಔಷಧಗಳ ಮೇಲಿನ ತೆರಿಗೆ

  • ಖನಿಜಗಳ ಮೇಲಿನ ತೆರಿಗೆ

ಯಾವುದು ದುಬಾರಿ...

  • ಫ್ಲ್ಯಾಟ್ ಪ್ಯಾನೆಲ್ ಡಿಸ್ ಪ್ಲೇ ಮೇಲೆ ತೆರಿಗೆ

  • ಪ್ಲಾಸ್ಟಿಕ್‌ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.25ರಷ್ಟು ಹೆಚ್ಚಳ

  • ಟೆಲಿಕಾಂ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಶೇ.10-ಶೇ.15ರಷ್ಟು ಹೆಚ್ಚಳ

  • ನೇಯ್ಗೆಯ ಬಟ್ಟೆಗಳು

  • ಐಶಾರಾಮಿ ಸರಕುಗಳು

  • ಆಲ್ಕೋಹಾಲ್‌

  • ತಂಬಾಕು

  • ಅನಗತ್ಯ ಆಮದು ವಸ್ತುಗಳು,

  • ಟೆಲಿಕಾಂ ಉಪಕರಣ

  • ಸಿಗರೇಟ್‌

  • ಚಿನ್ನ-ಬೆಳ್ಳಿ

  • ಆಮದು ಸುಂಕ ಏರಿಕೆ

  • ವಿಮಾನ ಇಂಧನ

  • ವಿಮಾನ ಟಿಕೆಟ್‌ ದರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ