ದ್ರೌಪದಿ ಮುರ್ಮು 
ದೇಶ

ಮಹಾಕುಂಭ ಮೇಳ: ಸಂಗಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪವಿತ್ರ ಸ್ನಾನ

ಇಂದು ಪ್ರಯಾಗರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು.

ಇಂದು ಪ್ರಯಾಗರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ವಾಗತಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 13 ರಂದು ಪ್ರಾರಂಭವಾದ ಮಹಾಕುಂಭವು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಜಗತ್ತಿನಾದ್ಯಂತ ಭಕ್ತರನ್ನು ಆಕರ್ಷಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರವಾದ್ರೆ, ಭಾರತದಲ್ಲಿ ಪ್ರಜಾಪ್ರಭುತ್ವ ಅಂತ್ಯ: ಪ್ರಿಯಾಂಕಾ ಗಾಂಧಿ ಎಚ್ಚರಿಕೆ; Video

SCROLL FOR NEXT