ಅಜಯ್ ಕುಮಾರ್ ಭಲ್ಲಾ  
ದೇಶ

ಮಣಿಪುರದ 19ನೇ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

ಇಂದು ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ಕೃಷ್ಣಕುಮಾರ್ ಅವರು ಪ್ರಮಾಣ ವಚನ ಬೋಧಿಸಿದರು.

ಗುವಾಹಟಿ: ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಶುಕ್ರವಾರ ಮಣಿಪುರದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಣಿಪುರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ಕೃಷ್ಣಕುಮಾರ್ ಅವರು ಪ್ರಮಾಣ ವಚನ ಬೋಧಿಸಿದರು.

ಅಸ್ಸಾಂ-ಮೇಘಾಲಯ ಕೇಡರ್‌ನ 1984-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ(IAS) ಅಧಿಕಾರಿ ಭಲ್ಲಾ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಭಲ್ಲಾ ಅವರಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT