ಹಾವು ಹಿಡಿದ ಸೋನು ಸೂದ್ 
ದೇಶ

ಬರಿಗೈಯಲ್ಲಿ ಹಾವನ್ನು ಹಿಡಿದ ಬಾಲಿವುಡ್ ನಟ ಸೋನು ಸೂದ್! Video

ಹಾವುಗಳ ಬಗ್ಗೆ ಜಾಗರೂಕರಾಗಿರಲು ಅವರು ಸಲಹೆ ನೀಡಿದ್ದಾರೆ. ಮನೆಗಳು ಹಾವುಗಳು ಬಂದಾಗ ತಜ್ಞರನ್ನು ಕರೆಸಿ ಅವುಗಳನ್ನು ಹಿಡಿಯಬೇಕು ಎಂದು ಹೇಳಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಅವರು ಹಾವೊಂದನ್ನು ಬರಿಗೈಯಲ್ಲಿಯೇ ರಕ್ಷಣೆ ಮಾಡಿದ್ದಾರೆ. ಸೋನು ಸೂದ್ ತಮ್ಮ ಮನೆಯ ಬಳಿ ಬಂದ ಹಾವನ್ನು ಎಚ್ಚರಿಕೆಯಿಂದ ಚೀಲದೊಳಗೆ ಇರಿಸಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು, ಅದಕ್ಕೆ ಹರ ಹರ ಮಹಾದೇವ್ ಎಂಬ ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೋ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ.

ಇದಕ್ಕಿದ್ದಂತೆ ತಮ್ಮ ಅಪಾರ್ಟ್ ಮೆಂಟ್ ಆವರಣದೊಳಗೆ ಪ್ರವೇಶಿಸಿದ ವಿಷ ರಹಿತ ಕೇರೆ ಹಾವನ್ನು ಸೋನು ಸೂದ್ ಬರಿಗೈಯಲ್ಲಿಯೇ ರಕ್ಷಿಸಿದ್ದು, ತದನಂತರ ಅದನ್ನು ನಂತರ ತಮ್ಮ ಬಳಿ ಕೆಲಸ ಮಾಡುತ್ತಿರುವ ಯುವಕರಿಗೆ ಹಾವನ್ನು ಹತ್ತಿರದ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರಲು ಸೂಚಿಸಿದ್ದಾರೆ.

ಹಾವುಗಳ ಬಗ್ಗೆ ಜಾಗರೂಕರಾಗಿರಲು ಅವರು ಸಲಹೆ ನೀಡಿದ್ದಾರೆ. ಮನೆಗಳು ಹಾವುಗಳು ಬಂದಾಗ ತಜ್ಞರನ್ನು ಕರೆಸಿ ಅವುಗಳನ್ನು ಹಿಡಿಯಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ