ಸಂಸತ್ ಕಲಾಪ online desk
ದೇಶ

ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ ಮುಂಗಾರು ಅಧಿವೇಶನ: ಕಿರಣ್ ರಿಜಿಜು

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಈ ದಿನಾಂಕಗಳನ್ನು ಶಿಫಾರಸು ಮಾಡಿದೆ.

ನವದೆಹಲಿ: ಸಂಸತ್ ಮಳೆಗಾಲದ ಅಧಿವೇಶನ ಜುಲೈ 21 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬುಧವಾರ ತಿಳಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಈ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಧಿವೇಶನ ಕರೆಯುವ ಶಿಫಾರಸನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವರು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಈ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ