ಭಗವದ್ಗೀತೆ 
ದೇಶ

Air India Plane Crash: ವಿಮಾನ ದುರಂತದ ಸ್ಥಳದಲ್ಲಿ ಭಗವದ್ಗೀತೆ ಸುರಕ್ಷಿತ!

ತೀವ್ರವಾದ ಬೆಂಕಿಯ ಹೊರತಾಗಿಯೂ, ಈ ಪವಿತ್ರ ಪುಸ್ತಕಕ್ಕೆ ಯಾವುದೇ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.

ಅಹಮದಾಬಾದ್: ಗುರುವಾರ ಅಹಮಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ 171 ಅಪಘಾತದ ಸ್ಥಳದಲ್ಲಿ ಹಿಂದೂ ಧರ್ಮದ ಪವಿತ್ರ ಗ್ರಂಥ ಭಗವದ್ಗೀತೆಯ ಬಹುತೇಕ ಅಖಂಡದ ಪುಸ್ತಕ ಪತ್ತೆಯಾಗಿದೆ.

ತೀವ್ರವಾದ ಬೆಂಕಿಯ ಹೊರತಾಗಿಯೂ, ಈ ಪವಿತ್ರ ಪುಸ್ತಕಕ್ಕೆ ಯಾವುದೇ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.

ಅಹಮದಾಬಾದ್ ನಿಂದ ಲಂಡನ್ ನ ಗ್ಯಾಟ್ವಿಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿತ್ತು. ವಿಮಾನದಲ್ಲಿದ್ದ 242 ಜನರಲ್ಲಿ ಒಬ್ಬರು ಮಾತ್ರ ಬದುಕುಳಿದಿದ್ದರು.

ಹೊಗೆಯಾಡುತ್ತಿರುವ ಭಗ್ನಾವಶೇಷ ಸ್ಥಳದಲ್ಲಿ, ಪವಿತ್ರ ಹಿಂದೂ ಧರ್ಮಗ್ರಂಥದ ಪ್ರತಿಯನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್