ನೂತನ ಸಂಸತ್ ಭವನ PTI
ದೇಶ

ಹೋಳಿಗೂ ಮುನ್ನ ಮಾರ್ಚ್ 13ರಂದು ಲೋಕಸಭೆ, ರಾಜ್ಯಸಭೆ ಕಲಾಪ ರದ್ದು!

ಹೋಳಿಗೆ ಮುನ್ನ ಮಾರ್ಚ್ 13ರಂದು ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪ ನಡೆಯುವುದಿಲ್ಲ. ಈ ಬಗ್ಗೆ ಎರಡೂ ಸದನಗಳ ವ್ಯವಹಾರ ಸಲಹಾ ಸಮಿತಿ ನಿರ್ಧಾರ ತೆಗೆದುಕೊಂಡಿವೆ.

ನವದೆಹಲಿ: ಹೋಳಿಗೆ ಮುನ್ನ ಮಾರ್ಚ್ 13ರಂದು ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪ ನಡೆಯುವುದಿಲ್ಲ. ಈ ಬಗ್ಗೆ ಎರಡೂ ಸದನಗಳ ವ್ಯವಹಾರ ಸಲಹಾ ಸಮಿತಿ ನಿರ್ಧಾರ ತೆಗೆದುಕೊಂಡಿವೆ. ಹೋಳಿ ಪ್ರಯುಕ್ತ ಎರಡೂ ಸದನಗಳು ಈಗಾಗಲೇ 2025ರ ಮಾರ್ಚ್ 14ರಂದು ರಜೆ ಘೋಷಿಸಿವೆ.

ರಾಜ್ಯಸಭೆಯ ಕಾರ್ಯದರ್ಶಿ ಹೊರಡಿಸಿದ ಬುಲೆಟಿನ್ ಪ್ರಕಾರ, ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ತೆಗೆದುಕೊಂಡಿದ್ದು 2025ರ ಮಾರ್ಚ್ 13ರಂದು ನಿಗದಿಯಾಗಿದ್ದ ರಾಜ್ಯಸಭೆಯ ಕಲಾಪವನ್ನು ರದ್ದುಗೊಳಿಸಲಾಗಿದೆ ಎಂದು ಸದಸ್ಯರಿಗೆ ತಿಳಿಸಲಾಗಿದೆ.

ಇನ್ನು ಲೋಕಸಭೆಯ ವ್ಯವಹಾರ ಸಲಹಾ ಸಮಿತಿಯು ಮಾರ್ಚ್ 13ರಂದು ಸದನದ ಕಲಾಪವನ್ನು ರದ್ದುಗೊಳಿಸಲು ನಿರ್ಧರಿಸಿರುವುದರಿಂದ ಅದನ್ನು ಸರಿದೂಗಿಸಲು ಮಾರ್ಚ್ 29ರ ಶನಿವಾರ ಲೋಕಸಭೆ ಸಭೆ ಸೇರಬೇಕೆಂದು ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿ.ಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ; ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!