ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಾರಿಷಸ್ ನ 'ಅತ್ಯುನ್ನತ ಗೌರವ'ಕ್ಕೆ ಪ್ರಧಾನಿ ಮೋದಿ ಭಾಜನ!

ಭಾರತ ಮತ್ತು ಮಾರಿಷಸ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ನೀಡಿದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವ ಮೊದಲ ಭಾರತೀಯ ಮೋದಿ ಅವರಾಗಿದ್ದಾರೆ.

ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ಅವರೊಂದಿಗೆ ಪ್ರಧಾನಿ ಮೋದಿ
Nagaraja AB
Updated On : 11 Mar 2025, 8:47 pm

ನವದೆಹಲಿ: ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ.

ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ 'ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ದಿ ಇಂಡಿಯನ್ ಓಶಿಯನ್' ನೀಡಲಾಗುವುದು ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ಮಂಗಳವಾರ ಘೋಷಿಸಿದ್ದಾರೆ.

ಭಾರತ ಮತ್ತು ಮಾರಿಷಸ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ನೀಡಿದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವ ಮೊದಲ ಭಾರತೀಯ ಮೋದಿ ಅವರಾಗಿದ್ದಾರೆ.

Advertisement

Advertisement

ಇದು ಪ್ರಧಾನಿ ಮೋದಿಗೆ ವಿದೇಶಿ ರಾಷ್ಟ್ರದಿಂದ ನೀಡುತ್ತಿರುವ 21 ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ. ಈ ವಿಶಿಷ್ಟ ಮನ್ನಣೆಯನ್ನು ಪಡೆದ ಐದನೇ ವಿದೇಶಿ ಪ್ರಜೆ ಮೋದಿ ಎಂದು ರಾಮಗೂಲಂ ಹೇಳಿದ್ದಾರೆ.

Also Read

ಅಮೆರಿಕಾದ ಪ್ರತಿಷ್ಠಿತ 'ಲೀಜನ್ ಆಫ್ ಮೆರಿಟ್' ಪ್ರಶಸ್ತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments