ಸುಧಾ ಮೂರ್ತಿ 
ದೇಶ

ಪ್ರತಿಯೊಂದು ಹಬ್ಬವನ್ನು ಸಂಭ್ರಮಿಸಬೇಕು: ಇಫ್ತಾರ್ ಕೂಟದಲ್ಲಿ ಸುಧಾ ಮೂರ್ತಿ ಭಾಗಿ

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಪಿಟಿ ಉಷಾ ಅವರು ಸಹ ಐಯುಎಂಎಲ್ ಆಯೋಜಿಸಿದ್ದ ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.

ನವದೆಹಲಿ: ರಾಜ್ಯಸಭಾ ಸದಸ್ಯೆ ಹಾಗೂ ಇನ್ಫೋಸಿಸ್‌ ಸಹ ಸಂಸ್ಥಾಪಕಿ ಸುಧಾ ಮೂರ್ತಿ ಅವರು ಗುರುವಾರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಐಯುಎಂಎಲ್) ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದರು.

ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಸುಧಾ ಮೂರ್ತಿ, "ನಾನು ದೇಶದ ಜನರಿಗೆ ತುಂಬಾ ಸಂತೋಷದ, ಶಾಂತಿಯುತ ರಂಜಾನ್ ಶುಭಾಶಯ ಕೋರುತ್ತೇನೆ. ನಾವೆಲ್ಲರೂ ಪ್ರತಿಯೊಂದು ಹಬ್ಬವನ್ನು ಸಂಭ್ರಮಿಸಬೇಕು..." ಎಂದು ಹೇಳಿದ್ದಾರೆ.

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಪಿಟಿ ಉಷಾ ಅವರು ಸಹ ಐಯುಎಂಎಲ್ ಆಯೋಜಿಸಿದ್ದ ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT