ಪತ್ನಿ ಜತೆ ಸೋನು ಸೂದ್  
ದೇಶ

ನಾಗ್ಪುರ: ಕಾರು ಅಪಘಾತದಲ್ಲಿ ನಟ ಸೋನು ಸೂದ್ ಪತ್ನಿ, ಇತರ ಇಬ್ಬರಿಗೆ ಗಾಯ

ಸೋಮವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾಗ್ಪುರ: ನಾಗ್ಪುರದಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರ ಪತ್ನಿ ಸೋನಾಲಿ ಮತ್ತು ಇತರ ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ 10.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸೋನಾಲಿ ಸೂದ್ ತನ್ನ ಸಹೋದರಿ ಮತ್ತು ಸೋದರಳಿಯನೊಂದಿಗೆ ಪ್ರಯಾಣಿಸುತ್ತಿದ್ದ ಕಾರು ನಗರದ ವಾರ್ಧಾ ರಸ್ತೆ ವಯಾಡಕ್ಟ್ ಸೇತುವೆಯ ಮೇಲೆ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಅವರು ತಿಳಿಸಿದ್ದಾರೆ.

ಗಾಯಾಳುಗಳನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸೋನು ಸೂದ್ ಅವರು ಆಗಮಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT