ತಹವ್ವೂರ್ ರಾಣಾ 
ದೇಶ

ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹಾವೂರ್ ರಾಣಾ ತಿಹಾರ್ ಜೈಲಿಗೆ ಶಿಫ್ಟ್

ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ ಮುಗಿಯುವ ಒಂದು ದಿನ ಮೊದಲು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ಎಂದು ಹೇಳಲಾಗುವ ತಹಾವೂರ್ ರಾಣಾನನ್ನು ಶುಕ್ರವಾರ ಸಂಜೆ ಭಾರೀ ಭದ್ರತೆಯ ನಡುವೆ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂಜಾನೆ, ದೆಹಲಿ ನ್ಯಾಯಾಲಯವು ರಾಣಾನನ್ನು ವಿಶೇಷ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಮುಂದೆ ಹಾಜರುಪಡಿಸಿದ ನಂತರ, NIA ಕಸ್ಟಡಿ ಮುಗಿಯುವ ಒಂದು ದಿನ ಮೊದಲು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ರಾಣಾನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ನಂತರ ಆತನನ್ನು ತಿಹಾರ್ ಜೈಲಿಗೆ ಕರೆದೊಯ್ಯಲಾಯಿತು. ತಿಹಾರ್ ಜೈಲಿಗೆ ಶಿಫ್ಟ್ ಮಾಡುವ ವೇಳೆ ಭಾರೀ ಭದ್ರತೆ ಒದಗಿಸಲಾಗಿತ್ತು. ಆತನನ್ನು ಜೈಲಿನ ಹೆಚ್ಚಿನ ಭದ್ರತಾ ವಲಯದಲ್ಲಿ ಇರಿಸಲಾಗುವುದು" ಎಂದು ಮೂಲಗಳು ತಿಳಿಸಿವೆ.

26/11 ದಾಳಿಯ ಪ್ರಮುಖ ಸಂಚುಕೋರ ಡೇವಿಡ್ ಕೋಲ್ಮನ್ ಹೆಡ್ಲಿಯ ಆಪ್ತ ಸಹಾಯಕ ರಾಣಾನನ್ನು ಅಮೆರಿಕ ಸುಪ್ರೀಂ ಕೋರ್ಟ್ ಗಡೀಪಾರು ವಿರುದ್ಧದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ನಂತರ ಭಾರತಕ್ಕೆ ಕರೆತರಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT