ಸುಟ್ಟು ಭಸ್ಮವಾದ ಬಸ್ 
ದೇಶ

ಲಕ್ನೋ: ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ; Video

ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ.

ಲಕ್ನೋ: ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು.

ಬಸ್‌ನಲ್ಲಿ ಹೊಗೆ ತುಂಬಲು ಪ್ರಾರಂಭಿಸಿದ ನಂತರವೇ ಅವರು ಎಚ್ಚರಗೊಂಡರು. ಆಘಾತಕಾರಿ ಸಂಗತಿಯೆಂದರೆ, ಚಾಲಕ ಕಿಟಕಿ ಒಡೆದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ 30 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಆದರೆ ಆ ಹೊತ್ತಿಗೆ ಇಡೀ ಬಸ್ ಸುಟ್ಟು ಭಸ್ಮವಾಗಿತ್ತು.

ಇನ್ನೂ ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

SCROLL FOR NEXT