ಸಂಗ್ರಹ ಚಿತ್ರ 
ದೇಶ

IND Vs PAK: ಮೇ 18 ರವರೆಗೆ ಕದನ ವಿರಾಮ ವಿಸ್ತರಣೆ

ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾರವಣ ನಿರ್ಣಾಣವೀಗಿತ್ತು. ಉಭಯ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು.

ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಘೋಷಣೆಯಾಗಿದ್ದ ಕದನ ವಿರಾಮವನ್ನು ಮೇ 18 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾರವಣ ನಿರ್ಣಾಣವೀಗಿತ್ತು. ಉಭಯ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು.

ಭಾರತೀಯ ಸೇನೆ ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ತಕ್ಕ ಉತ್ತರ ನೀಡಿತ್ತು. ಆ ಬಳಿಕ ಉಭಯ ದೇಶಗಳ ಉನ್ನತ ಸೇನಾಧಿಕಾರಿಗಳ ನಡುವಿನ ಮಾತುಕತೆ ಬಳಿಕ ಎರಡು ದೇಶಗಳು ಕದನ ವಿರಾಮ ಘೋಷಣೆಗೆ ಒಪ್ಪಿದ್ದವು. ಈ ಕದನ ವಿರಾಮವನ್ನು ಇದೀಗ ಮೇ18ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ,

ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್, ಪಾಕಿಸ್ತಾನದ ಡಿಜಿಎಂಒ ಮೇಜರ್ ಜನರಲ್ ಕಾಶಿಫ್ ಅಬ್ದುಲ್ಲಾ ಮತ್ತು ಭಾರತದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಅವರು ಗುರುವಾರ ಹಾಟ್‌ಲೈನ್‌ನಲ್ಲಿ ಕದನ ವಿರಾಮದ ಬಗ್ಗೆ ಚರ್ಚಿಸಿದ್ದಾರೆಂದು ಹೇಳಿಕೊಂಡಿದ್ದು, ಕದನ ವಿರಾಮವನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel