ಬೆಂಕಿ ಹೊತ್ತಿಕೊಂಡ ನಂತರ ಸಂಭವಿಸಿದ ಸ್ಫೋಟ 
ದೇಶ

ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ: ಸ್ಫೋಟ, ಕಟ್ಟಡ ಕುಸಿತ; Video

ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ಬೆಳಗ್ಗೆ 4:48 ಕ್ಕೆ ಮಾಹಿತಿ ಮೇರೆಗೆ, ಸೆಕ್ಟರ್ 2 ರಲ್ಲಿ 17 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ನವದೆಹಲಿ: ರಾಜಧಾನಿ ದೆಹಲಿಯ ಬವಾನಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಇಂದು ಶನಿವಾರ ಬೆಳಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡು ಪ್ರಬಲ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಗಳ (DFS) ಮುಖ್ಯಸ್ಥ ಅತುಲ್ ಗರ್ಗ್, ಬೆಳಗ್ಗೆ 4:48 ಕ್ಕೆ ಮಾಹಿತಿ ಮೇರೆಗೆ, ಸೆಕ್ಟರ್ 2 ರಲ್ಲಿ 17 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಬೆಂಕಿಯ ಪರಿಣಾಮವಾಗಿ ಆವರಣದೊಳಗೆ ಸ್ಫೋಟ ಸಂಭವಿಸಿದ್ದು, ಕಟ್ಟಡ ಕುಸಿದಿದೆ ಎಂದು ಡಿಎಫ್‌ಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಮತ್ತು ಪ್ರದೇಶದ ರಕ್ಷಣೆಗೆ ಶ್ರಮಿಸುತ್ತಿದ್ದಾರೆ. ಅಧಿಕಾರಿಗಳು ಬೆಂಕಿಗೆ ಕಾರಣ ಮತ್ತು ನಂತರದ ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಕರ್ನಾಟಕ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ 4 ಫಲಿತಾಂಶ

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯ: ಗನ್ ಪಾಯಿಂಟ್ ನಲ್ಲಿ ಕೊಲ್ತೀವಿ; ಸಿಂಗರ್ ಬಾದ್‌ಶಾಗೆ ಬೆದರಿಕೆ ಹಾಕಿದ ಬಿಷ್ಣೋಯ್ ಗ್ಯಾಂಗ್!

SCROLL FOR NEXT