ಎನ್ಐಎ  
ದೇಶ

ಪಾಕಿಸ್ತಾನ ಪರ ಬೇಹುಗಾರಿಕೆ: CRPF ಯೋಧನನ್ನು ಬಂಧಿಸಿದ NIA

ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನು ಜೂನ್ 6 ರವರೆಗೆ ತನ್ನ ಕಸ್ಟಡಿಗೆ ನೀಡಿದೆ ಎಂದು ಎನ್‌ಐಎ ತಿಳಿಸಿದೆ.

ನವದೆಹಲಿ: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ ಸೂಕ್ಷ್ಮ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಸಿಆರ್‌ಪಿಎಫ್ ಯೋಧನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬಂಧಿತ ಆರೋಪಿ ಮೋತಿ ರಾಮ್ ಜಾಟ್ ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಮತ್ತು 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವರ್ಗೀಕೃತ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿವಿಧ ಮಾರ್ಗಗಳ ಮೂಲಕ ಅವರು ಪಿಐಒಗಳಿಂದ ಹಣ ಪಡೆದಿರುವುದನ್ನು ಎನ್ಐಎ ಪತ್ತೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಐಎ ದೆಹಲಿಯಲ್ಲಿ ಮೋತಿ ರಾಮ್ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.

ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನು ಜೂನ್ 6 ರವರೆಗೆ ತನ್ನ ಕಸ್ಟಡಿಗೆ ನೀಡಿದೆ ಎಂದು ಎನ್‌ಐಎ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT