ಚಲಿಸುತ್ತಿದ್ದ ಕಾರಿನಲ್ಲಿ 'ನಗ್ನ ಮಹಿಳೆ'ಯ ಅಪಾಯಕಾರಿ ದುಸ್ಸಾಹಸದ ಚಿತ್ರ 
ದೇಶ

ಲಖನೌ: ಚಲಿಸುತ್ತಿದ್ದ ಕಾರಿನಲ್ಲಿ 'ನಗ್ನ ಮಹಿಳೆ'ಯ ಸ್ಟಂಟ್ Video ವೈರಲ್; ತೀವ್ರ ಆಕ್ರೋಶ

ಲಖನೌನ ಶಹೀದ್ ಪಾತ್‌ನಲ್ಲಿ ಈ ಘಟನೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಅಜಾಗರೂಕ ವರ್ತನೆ ಬಗ್ಗೆ ತೀವ್ರ ಕಳವಳವನ್ನುಂಟು ಮಾಡಿದ್ದು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲಖನೌ: ವೇಗವಾಗಿ ಚಲಿಸುತ್ತಿದ್ದ ಕಾರಿನಲ್ಲಿ ನಗ್ನ ಮಹಿಳೆಯ ಅಪಾಯಕಾರಿ ದುಸ್ಸಾಹಸದ ವಿಡಿಯೋವೊಂದು ವೈರಲ್ ಆಗಿದೆ.

ಲಖನೌನ ಶಹೀದ್ ಪಾತ್‌ನಲ್ಲಿ ಈ ಘಟನೆ ನಡೆದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಅಜಾಗರೂಕ ವರ್ತನೆ ಬಗ್ಗೆ ತೀವ್ರ ಕಳವಳವನ್ನುಂಟು ಮಾಡಿದ್ದು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವೈರಲ್ ಆಗಿರುವ ಈ ವೀಡಿಯೊದಲ್ಲಿ, ಉತ್ತರ ಪ್ರದೇಶದ ನೋಂದಣಿ ಹೊಂದಿರುವ ಕಪ್ಪು ಬಣ್ಣದ ಕಾರಿನ ಕಿಟಕಿಯ ಅಂಚಿನಲ್ಲಿ ಬಟ್ಟೆ ಧರಿಸದೆ ಆಕ್ಷೇಪಾರ್ಹ ಕೃತ್ಯ ಮಾಡುತ್ತಾ ನೇತಾಡುತ್ತಿರುವ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದಾಳೆ.

'ಉಪ್ಕಬರ್' ಎಂಬ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ನಾಚಿಕೆಗೇಡಿನ ವಿಡಿಯೋ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ದಾರಿಹೋಕರು ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಲಖನೌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಘಟನೆ ಕುರಿತು ಇಲ್ಲಿಯವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್