ಬಿಹಾರ ವಿಧಾನಸಭೆ ಚುನಾವಣೆ 
ದೇಶ

ಬಿಹಾರ ವಿಧಾನಸಭಾ ಚುನಾವಣೆ: Exit Poll Results; ಯಾರಿಗೆ ಎಷ್ಟು ಸ್ಥಾನ? ಇಲ್ಲಿದೆ ಮಾಹಿತಿ

ಬಿಹಾರದಲ್ಲಿ 243 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚಿಸಲು 122 ಸ್ಥಾನಗಳ ಬಹುಮತ ಅಗತ್ಯವಿದೆ.

ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ 2 ನೇ ಹಾಗೂ ಅಂತಿಮ ಹಂತದ ಮತದಾನ ಇಂದು ಪೂರ್ಣಗೊಂಡಿದ್ದು, ದಾಖಲೆಯ ಶೇ. 67.14ಕ್ಕೂ ಹೆಚ್ಚು ಮತದಾನ ನಡೆದಿದೆ.

ಮತದಾನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದೆ. ಹಲವು ಸಮೀಕ್ಷೆಗಳ ಪೈಕಿ ಈ ಬಾರಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಗೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆಗಳಿವೆ

ಬಿಹಾರದಲ್ಲಿ 243 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚಿಸಲು 122 ಸ್ಥಾನಗಳ ಬಹುಮತ ಅಗತ್ಯವಿದೆ.

ಡಿವಿ ರಿಸರ್ಚ್ ಸಮೀಕ್ಷೆ

ಡಿವಿ ರಿಸರ್ಚ್ ಪ್ರಕಾರ, ಎನ್‌ಡಿಎ 137-152 ಸ್ಥಾನಗಳೊಂದಿಗೆ ಸರ್ಕಾರ ರಚಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ, ಮಹಾಘಟಬಂಧನ್ 83-98 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಜನ್ ಸುರಾಜ್ 2-4 ಸ್ಥಾನಗಳನ್ನು ಮತ್ತು ಇತರರು 1-8 ಸ್ಥಾನಗಳನ್ನು ಪಡೆಯಬಹುದು ಎನ್ನುತ್ತಿದೆ ಈ ಸಮೀಕ್ಷೆ.

ಜೆವಿಸಿ ಸಮೀಕ್ಷೆ

ಜೆವಿಸಿಯ ಸಮೀಕ್ಷೆಯ ಪ್ರಕಾರ, ಎನ್‌ಡಿಎ 142 ಸ್ಥಾನಗಳನ್ನು, ಎಂಜಿಬಿ 95 ಮತ್ತು ಜೆಎಸ್‌ಪಿ 1 ಮತ್ತು ಇತರರು 5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಊಹಿಸಲಾಗಿದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಸಮೀಕ್ಷೆಯು ಎನ್‌ಡಿಎಗೆ 147-167 ಸ್ಥಾನಗಳು ಸಿಗುವ ಸುಳಿವು ನೀಡಿದ್ದು, ಇದು ಆರಾಮದಾಯಕ ಬಹುಮತವಾಗಿದೆ. ಮ್ಯಾಟ್ರಿಜ್ ಪ್ರಕಾರ, ಮಹಾಘಟಬಂಧನ್ ಚುನಾವಣೆಯಲ್ಲಿ 70-90 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಟೈಮ್ಸ್ ನೌ-CVoter: NDA 116, ಮಹಾಘಟಬಂಧನ್ 120, LJP 1, ಇತರೆ 6

News18-ಟುಡೇಸ್ ಚಾಣಕ್ಯ: ಮಹಾಘಟಬಂಧನ್ 180 (±11), NDA 102 (±11).

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

IPL 2026: ಗಾಯದ ನಡುವೆಯೂ ಭರ್ಜರಿ ಬ್ಯಾಟಿಂಗ್, Sai Sudharsan ದಾಖಲೆ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

SCROLL FOR NEXT