ಐದು ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಜನಿಸಿದ ಚೀತಾ 
ದೇಶ

ಕುನೋದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಜನಿಸಿದ ಚೀತಾ; Video

33 ವರ್ಷದ ಮುಖಿ ಭಾರತದಲ್ಲಿ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ಸ್ಥಳಾಂತರಗೊಂಡ ನಮೀಬಿಯಾದ ಹೆಣ್ಣು ಚೀತಾಗೆ ಜನಿಸಿದೆ.

ಕುನೋ: ಮಧ್ಯಪ್ರದೇಶದ ಕುನೋ ನೈಟೋನಲ್ ಪಾರ್ಕ್‌ನಲ್ಲಿರುವ ಭಾರತದಲ್ಲಿ ಜನಿಸಿದ ಮೊದಲ ಹೆಣ್ಣು ಚೀತಾ ಮುಖಿ ಐದು ಮರಿಗಳಿಗೆ ಜನ್ಮ ನೀಡುವುದರೊಂದಿಗೆ ಭಾರತಕ್ಕೆ ಚೀತಾಗಳನ್ನು ಮರುಪರಿಚಯಿಸುವ ಯೋಜನೆಯು ಒಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ.

33 ವರ್ಷದ ಮುಖಿ ಭಾರತದಲ್ಲಿ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ಸ್ಥಳಾಂತರಗೊಂಡ ನಮೀಬಿಯಾದ ಹೆಣ್ಣು ಚೀತಾಗೆ ಜನಿಸಿದೆ.

ಇದೊಂದು "ಐತಿಹಾಸಿಕ ಮೈಲಿಗಲ್ಲು. ಭಾರತದಲ್ಲಿ ಜನಿಸಿದ ಚೀತಾ ಮುಖಿ 5 ಮರಿಗಳಿಗೆ ಜನ್ಮ ನೀಡಿದೆ. ಭಾರತಕ್ಕೆ ಚೀತಾಗಳನ್ನು ಮರುಪರಿಚಯ ಉಪಕ್ರಮದಲ್ಲಿ ಒಂದು ಸಂತೋಷಕರ ಪ್ರಗತಿ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಭಾರತೀಯ ಮೂಲದ ಚೀತಾ ಮುಖಿ ಐದು ಮರಿಗಳಿಗೆ ಜನ್ಮ ನೀಡುವುದರೊಂದಿಗೆ ಐತಿಹಾಸಿಕ ಮೈಲಿಗಲ್ಲು ಸಾಧಿಸಲಾಗಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಲುದಾರಿಯಲ್ಲಿ ನಡೆಯುವ ಹಕ್ಕಿಗೆ ಮೂಲಭೂತ ಹಕ್ಕಿನ ಮಾನ್ಯತೆ ಸಿಗುವುದಾದರೆ, ಮತದಾನದ ಹಕ್ಕಿಗೆ ಯಾಕಿಲ್ಲ?; ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಆಕ್ರೋಶ: ಜಂತರ್ ಮಂತರ್‌ನಲ್ಲಿ ಮುಂದುವರೆದ Cockroach Janta Party ಪ್ರತಿಭಟನೆ; 'ನ್ಯಾಯ ಸಿಗುವವರೆಗೂ ಹಿಂದೆ ಸರಿಯಲ್ಲ'- ದೀಪ್ಕೆ ಘೋಷಣೆ

ರಕ್ಷಣಾ ಕ್ಷೇತ್ರದಲ್ಲಿ ಭಾರತ ಇನ್ನು ಮುಂದೆ ಕೇವಲ ಖರೀದಿದಾರ ರಾಷ್ಟ್ರವಾಗಿ ಉಳಿಯಲ್ಲ: ಪ್ರಧಾನಿ ಮೋದಿ

ತ್ರಿಕೋನ ಏಕದಿನ ಸರಣಿ ಫೈನಲ್: ಬಿಗ್ ಫೈಟ್ ಬಳಿಕ ಲಂಕಾ ಬೌಲಿಂಗ್ ಯೋಜನೆ ಛಿದ್ರ ಮಾಡಿದ Vaibhav Sooryavanshi, 21 ವರ್ಷಗಳ ಹಳೆಯ ದಾಖಲೆ ಉಡೀಸ್!

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ಸ್ವದೇಶಿ ನಿರ್ಮಿತ INS ದುನಗಿರಿ, ಸಂನ್ಶೋಧಕ್, ಅಗ್ರಾಯ್ ಯುದ್ಧನೌಕೆಗಳು ಲೋಕಾರ್ಪಣೆ