ಯುವತಿಯ ಮಸ್ತ್ ಡ್ಯಾನ್ಸ್ 
ದೇಶ

ಆಫೀಸ್ ನಲ್ಲಿ ದೀಪಾವಳಿ ಸಂಭ್ರಮ: ಯುವತಿಯ 'ಮಸ್ತ್ ಡ್ಯಾನ್ಸ್'; 12 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಕಂಡ Video!

ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದ್ದು, ಇನ್ಸಾಟಾಗ್ರಾಮ್ ನಲ್ಲಿ 12 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಕಂಡಿದೆ.

ಆಫೀಸ್ ಒಂದರಲ್ಲಿ ಯಾವುದೇ ಪೂರ್ವ ಸಿದ್ಧತೆಯಿಲ್ಲದೆ ಮಹಿಳೆಯೊಬ್ಬರು ಮಸ್ತ್ ಡ್ಯಾನ್ಸ್ ಮಾಡುವ ಮೂಲಕ ಸಹೋದ್ಯೋಗಿಗಳನ್ನು ರಂಜಿಸಿದ್ದಾರೆ. ಕೆಲಸದ ಸ್ಥಳದಲ್ಲಿ ದೀಪಾವಳಿ ಆಚರಣೆಯು ಡ್ಯಾನ್ಸ್ ಪಾರ್ಟಿಯಾಗಿ ಮಾರ್ಪಟ್ಟಿದೆ.

ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದ್ದು, ಇನ್ಸಾಟಾಗ್ರಾಮ್ ನಲ್ಲಿ 12 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಕಂಡಿದೆ.

ಶಿಖಾ ಶರ್ಮಾ, ನೀಲಿ ಬಣ್ಣದ ಸೀರೆಯನ್ನು ಧರಿಸಿ, ಬನ್ ಥಾನ್ ಚಾಲಿ ಗೀತೆಗೆ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಆಫೀಸ್ ನ್ನು ಡ್ಯಾನ್ಸ್ ಪ್ಲೋರ್ ಆಗಿ ಮಾಡಿದ್ದಾರೆ.

ಆಕೆಯ ಮಸ್ತ್ ಡ್ಯಾನ್ಸ್ ಗೆ ಫಿದಾ ಆದ ಸಹೋದ್ಯೋಗಿಗಳು ಚಪ್ಪಾಳೆ, ಸಿಳ್ಳೆಗಳ ಮೂಲಕ ಆಕೆಯನ್ನು ಹುರಿದುಂಬಿಸಿದರು. ನೃತ್ಯ ಮಾಡದೆ ಇರಲು ಆಗಲಿಲ್ಲ. ನಿಷ್ಪಕ್ಷಪಾತವಾಗಿ ನೃತ್ಯ ಮಾಡಿದೆ, ”ಎಂದು ಅವರು ಬರೆದುಕೊಂಡಿದ್ದಾರೆ.

ಶಿಖಾ ಅವರ ಡ್ಯಾನ್ಸ್ ವಿಡಿಯೋ ವೈರಲ್ ಆಗಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 12 ಮಿಲಿಯನ್ ವೀಕ್ಷಣೆಗಳು ಕಂಡಿವೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಆಕೆಯ ಆತ್ಮವಿಶ್ವಾಸ ಮತ್ತು ಶಕ್ತಿಯನ್ನು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?