ಹೆದ್ದಾರಿಯಲ್ಲಿ ನಿಂತಿರುವ ಟ್ರಕ್ ಗಳು  
ದೇಶ

ಜಮ್ಮು ಹೆದ್ದಾರಿಯಲ್ಲಿ ಹಣ್ಣು ತುಂಬಿದ ಸಾವಿರಾರು ಟ್ರಕ್ ಸ್ಥಗಿತ: ಬೆಳೆಗಾರರಿಗೆ ಭಾರೀ ನಷ್ಟ

ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಹೆದ್ದಾರಿ, ಭಾರೀ ಮಳೆಯ ನಂತರ ಉಧಂಪುರದಲ್ಲಿರುವ ಜಖೈನಿ ಮತ್ತು ಚೆನಾನಿ ನಡುವೆ ಭೂಕುಸಿತದಿಂದ ಹಾನಿಗೊಳಗಾಗಿದೆ.

ಶ್ರೀನಗರ: ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಒಂದು ವಾರದಿಂದ ಮುಚ್ಚಿರುವುದರಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಭಾರಿ ನಷ್ಟವನ್ನು ಎದುರಿಸುತ್ತಿದ್ದಾರೆ, ಕೋಟಿಗಟ್ಟಲೆ ಮೌಲ್ಯದ ಸೇಬು ಮತ್ತು ಪೇರಳೆ ಹಣ್ಣುಗಳನ್ನು ಸಾಗಿಸುತ್ತಿದ್ದ 1,000 ಕ್ಕೂ ಹೆಚ್ಚು ಹಣ್ಣು ತುಂಬಿದ ಟ್ರಕ್‌ಗಳು ಹೆದ್ದಾರಿ ಮಧ್ಯೆ ಸಿಲುಕಿ ಹಾಕಿಕೊಂಡಿವೆ.

ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಹೆದ್ದಾರಿ, ಭಾರೀ ಮಳೆಯ ನಂತರ ಉಧಂಪುರದಲ್ಲಿರುವ ಜಖೈನಿ ಮತ್ತು ಚೆನಾನಿ ನಡುವೆ ಭೂಕುಸಿತದಿಂದ ಹಾನಿಗೊಳಗಾಗಿದೆ.

ಮೊಘಲ್ ರಸ್ತೆ ತೆರೆದಿದ್ದರೂ, ಅಧಿಕಾರಿಗಳು ಭಾರೀ ವಾಹನಗಳಿಗೆ ಅಲ್ಲಿ ಸಂಚಾರ ನಡೆಸಲು ಬಿಡುತ್ತಿಲ್ಲ. ಸೇಬು ಮತ್ತು ಪೇರಳೆ ಕೊಯ್ಲು ಋತು ಈಗ ಆಗಿದ್ದರೂ ಪ್ರಾಕೃತಿಕ ವಿಕೋಪ ಬೆಳೆಗಾರರಿಗೆ ಭಾರೀ ನಷ್ಟವನ್ನುಂಟುಮಾಡಿದೆ. ಪ್ರತಿ ಟ್ರಕ್ 5 ರಿಂದ 10 ಲಕ್ಷ ರೂಪಾಯಿ ಮೌಲ್ಯದ ಹಣ್ಣುಗಳನ್ನು ಸಾಗಿಸುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: ಕನಿಷ್ಠ 20 ಮಂದಿ ಸಾವು-Video

ಮಹಿಳಾ ವಿಶ್ವಕಪ್ 2025: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 53 ರನ್‌ಗಳ ಭರ್ಜರಿ ಜಯ, ಸೆಮಿಫೈನಲ್‌ಗೆ INDIA ಲಗ್ಗೆ!

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೇ ಅಮೆರಿಕದ ಬೆಂಬಲ ಕಳಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!

ಹೊಸ ಸಿಜೆಐ ನೇಮಕಕ್ಕೆ ಪ್ರಕ್ರಿಯೆ ಆರಂಭ: ಯಾರಾಗಲಿದ್ದಾರೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ?

SCROLL FOR NEXT