ಗುರುಗ್ರಾಮದ ಟ್ರಾಫಿಕ್ ಜಾಮ್ 
ದೇಶ

ಗುರುಗ್ರಾಮದಲ್ಲಿ 'ಹೊಸ ಬಾಹುಬಲಿಯ ದರ್ಶನ! 'ಟ್ರಾಫಿಕ್ ಜಾಮ್' ನಿಂದ ತಪ್ಪಿಸಿಕೊಳ್ಳಲು ಮಾಡಿದ್ದೇನು? ಈ Video ನೋಡಿ...

ಇಬ್ಬರು ವ್ಯಕ್ತಿಗಳು ಸ್ಕೂಟರ್ ನ್ನು ಈ ರೀತಿ ಎತ್ತಿಕೊಂಡು ಹೋಗುವ ದೃಶ್ಯ ನೋಡಿ ಅಲ್ಲಿದ್ದವರು ನಿಬ್ಬೆರಗಿನಿಂದ ನೋಡುತ್ತಿದ್ದರು.

ಗುರುಗ್ರಾಮ: ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುರುಗ್ರಾಮ್-ದೆಹಲಿ ಹೆದ್ದಾರಿಯಲ್ಲಿ ಕಿ.ಮಿ. ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಈ ಮಧ್ಯೆ ವ್ಯಕ್ತಿಯೊಬ್ಬ ಟ್ರಾಫಿಕ್ ಜಾಮ್ ನಿಂದ ತಪ್ಪಿಸಿಕೊಳ್ಳಲು ಮಾಡಿರುವ ಕೆಲಸದ ವಿಡಿಯೋವೊಂದು ವೈರಲ್ ಆಗಿದೆ. ಈ ವ್ಯಕ್ತಿ ಇನ್ನೋಬ್ಬರ ಸಹಾಯದಿಂದ ತನ್ನ ಹೆಗಲ ಮೇಲೆ ಸ್ಕೂಟರ್ ನ್ನು ಎತ್ತಿಕೊಂಡು ವಾಹನಗಳ ನಡುವೆ ಸಾಗುತ್ತಿರುವುದು ಕಂಡುಬಂದಿದೆ.

ಇಬ್ಬರು ವ್ಯಕ್ತಿಗಳು ಸ್ಕೂಟರ್ ನ್ನು ಈ ರೀತಿ ಎತ್ತಿಕೊಂಡು ಹೋಗುವ ದೃಶ್ಯ ನೋಡಿ ಅಲ್ಲಿದ್ದವರು ನಿಬ್ಬೆರಗಿನಿಂದ ನೋಡುತ್ತಿದ್ದರು.

ಇನ್ಸಾಟಾಗ್ರಾಮ್ ನಲ್ಲಿ ಬಳಕೆದಾರರೊಬ್ಬರು ಗುರುಗ್ರಾಮ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಇದೊಂದೇ ಪರಿಹಾರ ಎಂದು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ತಕ್ಷಣ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ-Video

Iran ಮುಗಿಸಲು ಅಮೆರಿಕ ಮಾಸ್ಟರ್ ಪ್ಲ್ಯಾನ್: ಜಾಗತಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭೀಕರ 'ಆರ್ಥಿಕ ಯುದ್ಧ' ಘೋಷಣೆ!

ಸ್ವಾತಂತ್ರ್ಯೋತ್ಸವಕ್ಕೆ ಸಿಲಿಕಾನ್ ಸಿಟಿ ಸಜ್ಜು: ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!

ದೇಶ ವಿಭಜನೆಯ ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಿ ಮೋದಿ; ಸಾಮರಸ್ಯ, ಸಹೋದರತ್ವಕ್ಕೆ ಕರೆ

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ