ಹರಾಜಿಗಿಟ್ಟ ವಸ್ತುಗಳು  
ದೇಶ

ಪ್ರಧಾನಿ ಮೋದಿಗೆ ಸಿಕ್ಕಿದ gift ಗಳ ಹರಾಜಿನಲ್ಲಿ ಭಾಗವಹಿಸುತ್ತೀರಾ? ಹೀಗೆ ಮಾಡಿ

ಕಳೆದ ಕೆಲವು ದಿನಗಳಿಂದ, ವಿವಿಧ ಕಡೆಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ನನಗೆ ಸಿಕ್ಕಿದ ಉಡುಗೊರೆಗಳ ಆನ್‌ಲೈನ್ ಹರಾಜು ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಬಂದಿರುವ ಅಧಿಕೃತ ಉಡುಗೊರೆಗಳನ್ನು ಹರಾಜಿಗೆ ಇಟ್ಟಿರುವುದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ, ವಿವಿಧ ಕಡೆಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ನನಗೆ ಸಿಕ್ಕಿದ ಉಡುಗೊರೆಗಳ ಆನ್‌ಲೈನ್ ಹರಾಜು ನಡೆಯುತ್ತಿದೆ. ಹರಾಜಿನಲ್ಲಿ ಭಾರತದ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ವಿವರಿಸುವ ಕುತೂಹಲಕಾರಿ ಕೃತಿಗಳು ಮತ್ತು ವಸ್ತುಗಳು ಸೇರಿವೆ. ಹರಾಜಿನಿಂದ ಬರುವ ಹಣವನ್ನು ನಮಾಮಿ ಗಂಗೆಗೆ ನೀಡಲಾಗುತ್ತದೆ. ನೀವು ಹರಾಜಿನಲ್ಲಿ ಭಾಗವಹಿಸಿ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಹರಾಜಿನಲ್ಲಿ ಭಾಗವಹಿಸುವವರು ಸಂಪೂರ್ಣ ಮಾಹಿತಿ ಪಡೆದು ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿರಿಯ ಸಾಹಿತಿ SL Bhyrappa ನಿಧನ

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೋರಾಟ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಬಿಜೆಪಿ ಕಚೇರಿಗೆ ಬೆಂಕಿ

'ಸನ್ ಆಕಾಶದಲ್ಲಿ ಬೆಳಗುತ್ತಿರುವಾಗ, ಅದನ್ನು ಘೋಷಿಸುವ ಅಗತ್ಯವಿಲ್ಲ': ಬಿಹಾರ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿಗೆ ಕಾಂಗ್ರೆಸ್ ಬೆಂಬಲ

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ AIRSTRIKE ಕುರಿತು ಭಾರತ ವ್ಯಂಗ್ಯ

SCROLL FOR NEXT