ಬೋಯಿಸರ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ Online Desk
ದೇಶ

ಬೋಯಿಸರ್ MIDC ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಶಂಕೆ!

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿರುವ MIDC ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಭೀಕರ ಸ್ಫೋಟ ಸಂಭವಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದು, ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್‌ನಲ್ಲಿರುವ MIDC ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದು, ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಸಂಶಯ ವ್ಯಕ್ತವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ತಾರಾಪುರ MIDC ಕೈಗಾರಿಕಾ ಪ್ರದೇಶದಲ್ಲಿರುವ 'ವಿರಾಜ್ ಪ್ರೊಫೈಲ್ಸ್' (Viraj Profiles) ಕಂಪನಿಯಲ್ಲಿ ಉತ್ಪಾದನಾ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ, ಸುಮಾರು 11 ಗಂಟೆಗೆ ಕೆಮಿಕಲ್ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ತೀವ್ರತೆಗೆ ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜೊತೆಗೆ, ಫ್ಯಾಕ್ಟರಿಯಲ್ಲಿ ಕಾರ್ಮಿಕರು ಸಿಲುಕಿರುವ ಸಂಶಯ ಕೂಡ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!