ಸಂಗ್ರಹ ಚಿತ್ರ 
ದೇಶ

ಕೇಂದ್ರ ಬಜೆಟ್ 2026-27: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿದ್ದು, ಮುಖ್ಯವಾಗಿ 'ಮೇಕ್ ಇನ್ ಇಂಡಿಯಾ'ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿದ್ದು, ಮುಖ್ಯವಾಗಿ 'ಮೇಕ್ ಇನ್ ಇಂಡಿಯಾ'ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.

ಆದರೆ, ಕೆಲವು ಆಮದು ವಸ್ತುಗಳ ಮೇಲಿನ ಸುಂಕವನ್ನು ಸರಿಪಡಿಸಿರುವುದರಿಂದ ಕೆಲವೊಂದು ವಸ್ತುಗಳು ದುಬಾರಿಯಾಗಲಿವೆ.

ಬೆಲೆ ಅಗ್ಗವಾಗಿರುವ ವಸ್ತು/ ಪದಾರ್ಥಗಳ ವಿವರ ಹೀಗಿದೆ...

ಯಾವುದು ಅಗ್ಗ...

  • ಕ್ರೀಡಾ ಉಪಕರಣಗಳು

  • ಮೈಕ್ರೋವೇವ್ ಓವನ್‌ಗಳು

  • ಸೌರ ಫಲಕಗಳು

  • ಇವಿ ಬ್ಯಾಟರಿಗಳು

  • ಸ್ಮಾರ್ಟ್‌ಫೋನ್‌ಗಳು

  • ಮದ್ಯ, ಬೀಡಿ, ಸಿಗರೇಟ್​, ಔಷಧಿಗಳು ಅಗ್ಗ

  • 7 ಅಪರೂಪದ ಕಾಯಿಲೆಗಳ ಔಷಧ

  • ಚರ್ಮ ಉತ್ಪನ್ನಗಳು

  • ಮೈಕ್ರೋವೇವ್‌

  • ವಿಮಾನ ಬಿಡಿಭಾಗಗಳು

  • ಬಯೋ ಗ್ಯಾಸ್‌

  • ಸಿಎನ್‌ಜಿ,

  • ಸೆಣಬು

  • ಸೋಲಾರ್‌ ಬಿಡಿಭಾಗ

  • ಬ್ಯಾಟರಿ

  • ಪಾದರಕ್ಷೆ

  • ವಿದೇಶಿ ಯಾತ್ರೆ

  • ಬೀಡಿ

  • ವಿದೇಶ ಪ್ರಯಾಣ

  • ಆಟೋಇಮ್ಯೂನ್ ಔಷಧಿಗಳು

  • ಕ್ಯಾನ್ಸರ್ ಮತ್ತು ಮಧುಮೇಹ ಔಷಧಿ

ಯಾವುದು ದುಬಾರಿ...

  • ಆಲ್ಕೋಹಾಲ್‌

  • ತಂಬಾಕು

  • ಆಮದು ಮಾಡಿಕೊಳ್ಳುವ ಯಂತ್ರೋಪಕರಣಗಳು

  • ಹೊರದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳು

  • ಕಲ್ಲಿದ್ದಲು

  • ವಿದೇಶದಿಂದ ಆಮದಾಗುವ ಪ್ಲಾಸ್ಟಿಕ್ ವಸ್ತುಗಳು

  • ನಿರ್ದಿಷ್ಟ ಟೆಲಿಕಾಂ ಉಪಕರಣಗಳು

  • ಆದಾಯ ತೆರಿಗೆಯನ್ನು ತಪ್ಪಾಗಿ ವರದಿ ಮಾಡುವುದು

  • ಚರ ಆಸ್ತಿಗಳನ್ನು ಬಹಿರಂಗಪಡಿಸದಿರುವುದು

  • ಷೇರು ಆಯ್ಕೆಗಳು ಮತ್ತು ಭವಿಷ್ಯದ ವ್ಯಾಪಾರ

  • ಗುಜರಿ ವಸ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ