ಜಹೀರ್ ಖಾನ್ ದಂಪತಿ 
ದೇಶ

ಅಯೋಧ್ಯೆಯ ರಾಮಮಂದಿರಕ್ಕೆ ಜಹೀರ್ ಖಾನ್ ಭೇಟಿ, ವಿಶೇಷ ಪೂಜೆ! Video

ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗನ ಜೊತೆ ಜಹೀರ್ ಖಾನ್, ಪತ್ನಿ ಸಾಗರಿಕಾ ಅವರು ರಾಮನ ಆಶೀರ್ವಾದ ಪಡೆದುಕೊಂಡಿದ್ದಾರೆ.

ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಜಹೀರ್ ಖಾನ್ ಹಾಗೂ ಅವರ ಪತ್ನಿ ಸಾಗರಿಕಾ ಘಾಟ್ಗೆ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗನ ಜೊತೆ ಜಹೀರ್ ಖಾನ್, ಪತ್ನಿ ಸಾಗರಿಕಾ ಅವರು ರಾಮನ ಆಶೀರ್ವಾದ ಪಡೆದುಕೊಂಡಿದ್ದಾರೆ.

ದೇವಾಲಯದ ಆವರಣದಲ್ಲಿ ಮಗನ ಜೊತೆ ಸ್ವಲ್ಪ ಹೊತ್ತು ಕಾಲ ಕಳೆದಿರುವುದನ್ನು ಕಾಣಬಹುದು. ಜಹೀರ್ ಖಾನ್ ಹಾಗೂ ಸಾಗರಿಕಾ ಘಾಟ್ಗೆ ಅವರು 2017ರ ನವೆಂಬರ್ 23 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ನಟಿ ಸಾಗರಿಕಾ ಘಾಟ್ಗೆ ಅವರು ಶಾರುಕ್ ಖಾನ್ ಅಭಿನಯದ ಚಕ್ ದೇ ಇಂಡಿಯಾ ಮತ್ತಿತರ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!