ಸಾಂದರ್ಭಿಕ ಚಿತ್ರ 
ದೇಶ

ಪುಣೆ "ರೆಡ್ ಲೈಟ್ ಏರಿಯಾ"ದಲ್ಲಿ ಅಕ್ರಮ ವಾಸ್ತವ್ಯ ಹೂಡಿದ್ದ 11 ಬಾಂಗ್ಲಾದೇಶಿ ಮಹಿಳೆಯರ ಬಂಧನ!

ಈ ಮಹಿಳೆಯರು ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಇತರ ವಸತಿ ದಾಖಲೆಗಳನ್ನು ಹೊಂದಿರುವುದು ಸಹ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಪುಣೆ: ಮಹಾರಾಷ್ಟ್ರದ ಪುಣೆ ಪೊಲೀಸರು ಬುಧವಾರ ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 11 ಬಾಂಗ್ಲಾದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಹಿಳೆಯರು ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಇತರ ವಸತಿ ದಾಖಲೆಗಳನ್ನು ಹೊಂದಿರುವುದು ಸಹ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಖಚಿತ ಮಾಹಿತಿ ಆಧರಿಸಿ, ನಗರದ ಬುಧವಾರ್ ಪೇಟ್‌ನ "ರೆಡ್ ಲೈಟ್ ಏರಿಯಾ"ದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ 11 ಬಾಂಗ್ಲಾದೇಶಿ ಮಹಿಳೆಯರು ಸೇರಿದಂತೆ 22 ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಕ್ರುಶಿಕೇಶ್ ರಾವಾಲೆ ಅವರು ತಿಳಿಸಿದ್ದಾರೆ.

"ನಾವು 22 ಮಹಿಳೆಯರನ್ನು ಬಂಧಿಸಿದ್ದೇವೆ. ಅವರಲ್ಲಿ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಅವರು ಕಳೆದ ಕೆಲವು ತಿಂಗಳುಗಳಿಂದ ನಮ್ಮ ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು ಕಂಡುಬಂದಿದೆ. ನಾವು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುರ್ಬಲ ಕದನ ವಿರಾಮದ ನಡುವೆ ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ, ಇಸ್ಲಾಮಾಬಾದ್‌ನಲ್ಲಿ ಬಿಗಿ ಭದ್ರತೆ!

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ

ಆಗ ಮಂಡ್ಯ, ಈಗ ತಮಿಳುನಾಡು: 3 ವಿಜಯ್, 2 ಜೊಸೆಫ್.. ಒಂದೇ ಹೆಸರಿನ ಅಭ್ಯರ್ಥಿಗಳ ಪಟ್ಟಿ, ನಟ Vijay ಹಣಿಯಲು ಏನೆಲ್ಲಾ ಕಸರತ್ತು!

Nirmala Sitharamanಗೆ ಶಾಕ್ ಕೊಟ್ಟ ಪತಿ, ತಮಿಳುನಾಡಿನಲ್ಲಿ BJP ವಿರೋಧಿ ಅಭಿಯಾನದಲ್ಲಿ ಭಾಗಿ!

Reels ಗೀಳು: ಜಲಪಾತಕ್ಕೆ ಇಳಿದು ಮೋಜು, ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Video

SCROLL FOR NEXT