ಖರ್ಗೆ, ಹರಿಪ್ರಸಾದ್ 
ದೇಶ

ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಪರಿಶೀಲನಾ ಸಮಿತಿ ರಚನೆ, ರಾಜ್ಯದ ಮೂವರಿಗೆ ಅವಕಾಶ!

ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಪಶ್ಚಿಮ ಬಂಗಾಳದ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ. ಸಂಸದರಾದ ಜಿ‌‌. ಸಿ. ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್‌ ಅವರು ಕ್ರಮವಾಗಿ ಕೇರಳ ಹಾಗೂ ತಮಿಳುನಾಡು, ಪುದುಚೇರಿ ಸಮಿತಿಯ ಸದಸ್ಯರಾಗಿದ್ದಾರೆ.

ನವದೆಹಲಿ: ಮುಂಬರುವ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರಿಶೀಲನಾ ಸಮಿತಿ ರಚಿಸಿದೆ. ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿಗೆ ಚುನಾವಣೆ ನಡೆಯಲಿದ್ದು, ಕರ್ನಾಟಕದ ಮೂವರಿಗೆ ಸಮಿತಿಯಲ್ಲಿ ಅವಕಾಶ ನೀಡಲಾಗಿದೆ.

ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಪಶ್ಚಿಮ ಬಂಗಾಳದ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ. ಸಂಸದರಾದ ಜಿ‌‌.ಸಿ. ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್‌ ಅವರು ಕ್ರಮವಾಗಿ ಕೇರಳ ಹಾಗೂ ತಮಿಳುನಾಡು, ಪುದುಚೇರಿ ಸಮಿತಿಯ ಸದಸ್ಯರಾಗಿದ್ದಾರೆ.

ಮಧುಸೂದನ್ ಮಿಸ್ತ್ರಿ ಕೇರಳ ಕಾಂಗ್ರೆಸ್ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದು, ಡಾ. ಸಯ್ಯದ್ ನಾಸೀರ್ ಹುಸೇನ್, ನೀರಾಜ್ ಡಂಗಿ, ಅಭಿಷೇಖ್ ದತ್ ಸದಸ್ಯರಾಗಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಅಸ್ಸಾಂ ಕಾಂಗ್ರೆಸ್ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದು, ಸಪ್ತಗಿರಿ ಶಂಕರ್ ಉಳಾಕ, ಇಮ್ರಾನ್ ಮಸೂದ್, ಡಾ. ಸಿರಿವೆಲ್ಲಾ ಪ್ರಸಾದ್ ಸದಸ್ಯರಾಗಿದ್ದಾರೆ.

ಟಿಎಸ್ ಸಿಂಗ್ ಡಿಯೋ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದು, ಯಶೋಮತಿ ಠಾಕೂರ್, ಜಿ.ಸಿ. ಚಂದ್ರಶೇಖರ್, ಅನಿಲ್ ಕುಮಾರ್ ಯಾದವ್ ಸದಸ್ಯರಾಗಿದ್ದಾರೆ. ಬಿಕೆ ಹರಿಪ್ರಸಾದ್ ಕೇರಳ ಕಾಂಗ್ರೆಸ್ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದು, ಡಾ. ಮೊಹಮ್ಮದ್ ಜಾವೇದ್, ಮಮತಾ ದೇವಿ ಮತ್ತು ಬಿ.ಪಿ. ಸಿಂಗ್ ಸದಸ್ಯರಾಗಿದ್ದಾರೆ.

PR_Screening Committee_.pdf
Preview

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT