ಶಶಿ ತರೂರ್ 
ದೇಶ

ಕೇರಳ: ಹೋಟೆಲ್ ಲಿಫ್ಟ್ ನಲ್ಲಿ ಸಿಲುಕಿಕೊಂಡ ಕಾಂಗ್ರೆಸ್ ನಾಯಕ ಶಶಿ ತರೂರ್! ಮುಂದೇನಾಯ್ತು? Video

ಶುಕ್ರವಾರ ಸಂಜೆ 7-30ರ ಸುಮಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶಶಿ ತರೂರ್ ಲಿಫ್ಟ್ ನಲ್ಲಿ ಸಿಲುಕಿದ್ದಾರೆ.

ತಿರುವನಂತಪುರಂ: ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರ ಸಂಜೆ ಹೋಟೆಲ್ ವೊಂದರಲ್ಲಿ ಲಿಫ್ಟ್ ನಲ್ಲಿ ಸಿಲುಕಿಕೊಂಡು ಕೆಲ ಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಅವರನ್ನು ರಕ್ಷಿಸಿದ್ದಾರೆ.

ಶುಕ್ರವಾರ ಸಂಜೆ 7-30ರ ಸುಮಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶಶಿ ತರೂರ್ ಲಿಫ್ಟ್ ನಲ್ಲಿ ಸಿಲುಕಿದ್ದಾರೆ. ಕೂಡಲೇ ಅಲ್ಲಿದ್ದವರು ಕಬ್ಬಿಣ್ಣದ ರಾಡು ಮತ್ತಿತರ ಸಲಕರಣೆಗಳಿಂದ ಲಿಫ್ಟ್ ತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಏನೂ ಪ್ರಯೋಜವಾಗಿಲ್ಲ.

ಬಳಿಕ ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಅಲ್ಲಿಗೆ ತೆರಳಿ ಅವರನ್ನು ರಕ್ಷಿಸಲಾಯಿತು ಎಂದು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

hydraulic spreader ಬಳಸಿ ಲಿಫ್ಟ್ ಬಾಗಿಲು ಹೊಡೆದ ಬಳಿಕ ಶಶಿ ತರೂರ್ ಅವರನ್ನು ರಕ್ಷಿಸಲಾಯಿತು. ಬಳಿಕ ಶಶಿ ತರೂರ್ ಲಿಫ್ಟ್ ನಿಂದ ಶಶಿ ತರೂರ್ ಹೊರಗೆ ಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?