ಪ್ರಹ್ಲಾದ್ ಜೋಶಿ 
ದೇಶ

ಪ್ರಧಾನ್ ರಾಜೀನಾಮೆ: ಕನ್ನಡಿಗ ಪ್ರಹ್ಲಾದ್ ಜೋಶಿಗೆ ಜಾಕ್‌ಪಾಟ್; ಹೆಚ್ಚುವರಿಯಾಗಿ ಶಿಕ್ಷಣ ಖಾತೆ ಜವಾಬ್ದಾರಿ!

NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನವದೆಹಲಿ: NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕೇಂದ್ರ ಸರ್ಕಾರ ಕನ್ನಡಿಗ ಪ್ರಹ್ಲಾದ್ ಜೋಶಿಗೆ (Pralhad Joshi) ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಹೊಂದಿರುವ ಜೋಶಿಗೆ ಹೆಚ್ಚುವರಿಯಾಗಿ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದು, ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಐರ್ಲೆಂಡ್, ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋಲಿನ ಕಹಿ ಬಳಿಕ ಈಗ ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಭಾರತ!

NEET ವಿವಾದದ ಪ್ರತಿಭಟನೆ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ಟ್ಯಾಕ್ಸಿ ಸಂಘದ protest ತಲೆಬಿಸಿ!

ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿದೆ; ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ: CJP; Video

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ: ಗೃಹ ಸಚಿವ ಅಮಿತ್ ಶಾ ನೇರ ಹೊಣೆ- ರಾಹುಲ್ ಗಾಂಧಿ ಆರೋಪ!

A proud moment for every Indian: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಪ್ರಧಾನಿ ಮೋದಿಯ ಮೊದಲ ಪೋಸ್ಟ್!