ಸೋನಂ ವಾಂಗ್ಚುಕ್  
ದೇಶ

ಶ್ರೀನಗರ-ಚೆನಾಬ್‌ ಸೇತುವೆಗೆ ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸೋನಂ ವಾಂಗ್ಚುಕ್‌; Video

2025ರಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ರೈಲು ಕಮಾನು ಸೇತುವೆಯಾದ ಚೆನಾಬ್ ರೈಲು ಸೇತುವೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ಪ್ರಯಾಣ ಅನುಭವ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.

ದೆಹಲಿ–ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸಿದ ಲಡಾಖ್‌ನ ಎಂಜಿನಿಯರ್ ಹಾಗೂ ಶಿಕ್ಷಣ ಸುಧಾರಣಾ ಹೋರಾಟಗಾರ ಸೋನಂ ವಾಂಗ್ಚುಕ್, ತಮ್ಮ ಪ್ರಯಾಣದ ಅನುಭವವನ್ನು ವಿಡಿಯೊ ಮೂಲಕ ಹಂಚಿಕೊಂಡು ಭಾರತೀಯ ರೈಲ್ವೆಯ ಸಾಧನೆಯನ್ನು ಶ್ಲಾಘಿಸಿದ್ದಾರೆ.

2025ರಲ್ಲಿ ಉದ್ಘಾಟನೆಯಾದ ವಿಶ್ವದ ಅತಿ ಎತ್ತರದ ರೈಲು ಕಮಾನು ಸೇತುವೆಯಾದ ಚೆನಾಬ್ ರೈಲು ಸೇತುವೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ಪ್ರಯಾಣ ಅನುಭವ ಉತ್ತಮವಾಗಿತ್ತು ಎಂದು ಹೇಳಿದ್ದಾರೆ.

ಇದೇ ವೇಳೆ, ನೀಟ್‌ ಸೇರಿದಂತೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತಾವು ನಡೆಸಿದ್ದ 26 ದಿನಗಳ ಉಪವಾಸ ಸತ್ಯಾಗ್ರಹದ ಉಲ್ಲೇಖ ಮಾಡಿರುವ ವಾಂಗ್ಚುಕ್, ಪರೀಕ್ಷಾ ಸುಧಾರಣೆಗೆ ಸಂಬಂಧಿಸಿದ ಹೊಸ ಸಂಸತ್ ಮಸೂದೆಯಿಂದ ನೈಜ ಬದಲಾವಣೆಗಳು ಆಗಲಿವೆ ಎಂಬ ನಿರೀಕ್ಷೆಯನ್ನೂ ವ್ಯಕ್ತಪಡಿಸಿದ್ದಾರೆ.

ಭಾರತದ ಮೂಲಸೌಕರ್ಯ ಅಭಿವೃದ್ಧಿಯನ್ನು ಶ್ಲಾಘಿಸಿದ ಅವರು, ಶಿಕ್ಷಣ ಕ್ಷೇತ್ರದಲ್ಲಿಯೂ ಸರ್ಕಾರ ಪರಿಣಾಮಕಾರಿ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆ

ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!

Bengaluru Horror: ಮದುವೆಯಾದ ಮೂರೇ ತಿಂಗಳಿಗೆ ಪತ್ನಿ ಕೊಂದು ಬೆಡ್‌ಶೀಟ್‌ನಲ್ಲಿ ಶವ ಸುತ್ತಿಟ್ಟು ಪತಿ ಎಸ್ಕೇಪ್!

'ಪ್ರಧಾನಿ, ಗೃಹ ಸಚಿವರಿಗೆ ಮತ್ತೆ ವಿದ್ಯಾರ್ಥಿಗಳೇ ಪಾಠ ಕಲಿಸುತ್ತಾರೆ'; ರಾಜ್ಯಸಭೆಯಲ್ಲಿ Mallikarjun Kharge ವಾಗ್ದಾಳಿ

ನೀಟ್ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ವಿವಾದ: RAF ಮದ್ದುಗುಂಡು ದಾಖಲೆ ಸಂರಕ್ಷಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ