ಮಮತಾ ಬ್ಯಾನರ್ಜಿ 
ದೇಶ

ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆ ವಿಭಜನೆಯತ್ತ ಸಾಗುತ್ತಿದೆ TMC!

ಟಿಎಂಸಿ ಅನಿವಾರ್ಯವಾಗಿ ವಿಭಜನೆಯಾಗುತ್ತಿದೆ ಎಂದು ಪ್ರತಿಪಾದಿಸಿದ ಮಣಿಕ್ತಾಲಾದ ಬಿಜೆಪಿ ಶಾಸಕ, ಅದು ಅಂತಿಮವಾಗಿ ರಾಜ್ಯ ರಾಜಕೀಯದಿಂದಲೇ ಕಣ್ಮರೆಯಾಗುತ್ತದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೀನಾಯ ಸೋಲು ಅನುಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಇದೀಗ ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆ ವಿಭಜನೆಯತ್ತ ಸಾಗುತ್ತಿದೆ.

ವಿರೋಧ ಪಕ್ಷ ಟಿಎಂಸಿ, ಮಹಾರಾಷ್ಟ್ರದಲ್ಲಿ ಶಿವಸೇನೆಯಂತೆಯೇ ವಿಭಜನೆಯತ್ತ ಸಾಗುತ್ತಿದೆ ಎಂದು ಮಂಗಳವಾರ ಪಶ್ಚಿಮ ಬಂಗಾಳ ಸಚಿವ ತಪಸ್ ರಾಯ್ ಅವರು ಹೇಳಿದ್ದಾರೆ.

ವಿಧಾನಸಭೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಯ್, ಟಿಎಂಸಿ, ರಾಜಕೀಯ ಹಿನ್ನೆಲೆ ಹೊಂದಿರದ ಜನರಿಗೆ ಅವಕಾಶ ನೀಡಿದೆ ಮತ್ತು ಈಗ ಆಂತರಿಕ ವಿರೋಧಾಭಾಸಗಳು ಹೊರಹೊಮ್ಮುತ್ತಿವೆ ಎಂದು ಹೇಳಿದ್ದಾರೆ.

ಟಿಎಂಸಿ ಅನಿವಾರ್ಯವಾಗಿ ವಿಭಜನೆಯಾಗುತ್ತಿದೆ ಎಂದು ಪ್ರತಿಪಾದಿಸಿದ ಮಣಿಕ್ತಾಲಾದ ಬಿಜೆಪಿ ಶಾಸಕ, ಅದು ಅಂತಿಮವಾಗಿ ರಾಜ್ಯ ರಾಜಕೀಯದಿಂದಲೇ ಕಣ್ಮರೆಯಾಗುತ್ತದೆ ಎಂದು ಹೇಳಿದ್ದಾರೆ.

"ಟಿಎಂಸಿಯ ಹಲವು ನಾಯಕರು ಮತ್ತು ಶಾಸಕರಲ್ಲಿ ಅತೃಪ್ತಿ ಹೆಚ್ಚುತ್ತಿದೆ. ಪಕ್ಷವು ವಿಭಜನೆಯತ್ತ ಸಾಗುತ್ತಿದೆ ಎಂದು ಈ ಬೆಳವಣಿಗೆಗಳು ಸೂಚಿಸುತ್ತಿವೆ. ಮಹಾರಾಷ್ಟ್ರದಲ್ಲಿ ನಡೆದಂತೆಯೇ ಇಲ್ಲಿಯೂ ನಡೆಯುತ್ತಿದೆ" ಎಂದು 2024ರಲ್ಲಿ ಟಿಎಂಸಿಯಿಂದ ಬಿಜೆಪಿ ಸೇರ್ಪಡೆಯಾದ ಹಿರಿಯ ನಾಯಕ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ