ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್‌: ಬೆಕ್ಕು ಸಾಕಲು ಪೋಷಕರ ಆಕ್ಷೇಪ; ವೈದ್ಯೆ ಆತ್ಮಹತ್ಯೆ

ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಎಂಬಿಬಿಎಸ್ ಮುಗಿಸಿರುವ 23 ವರ್ಷದ ವೈದ್ಯೆಯೊಬ್ಬರು ಮನೆಯಲ್ಲಿ ಸಾಕು ಬೆಕ್ಕನ್ನು ಸಾಕುವುದಕ್ಕೆ ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹೈದರಾಬಾದ್‌ನ ಅಲ್ವಾಲ್ ನಿವಾಸಿಯಾಗಿರುವ ವೈದ್ಯೆ ಶುಕ್ರವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎಂಬಿಬಿಎಸ್ ನಂತರ ಹೆಚ್ಚಿನ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದ ಮಹಿಳೆ, ಕಳೆದ ಮೂರು ತಿಂಗಳಿನಿಂದ ಸಾಕು ಬೆಕ್ಕನ್ನು ಸಾಕುತ್ತಿದ್ದಾರೆ. ಆದರೆ, ಆಕೆಯ ಪೋಷಕರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅವರು ಈ ಕಠಿಣ ನಿರ್ಧಾರಕ್ಕೆ ಬಂದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಕ್ಕಿನ ಸಾವಿನಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಮಾರ್ಚ್ 18 ರಂದು, ಮೀರ್‌ಪೇಟ್‌ನಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಸಾಕು ಬೆಕ್ಕಿನ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಸಂಘರ್ಷ: ಚಿಂತೆ ಬೇಡ.. Hormuz ನಲ್ಲಿ ಭಾರತಕ್ಕೆ ತೊಂದರೆ ಇಲ್ಲ: ಜೈಶಂಕರ್ ಗೆ Araghchi ಭರವಸೆ!

ವಿದೇಶ ಪ್ರವಾಸಕ್ಕೆ ತೆರಿಗೆ: ಸತ್ಯಾಂಶವೇ ಇಲ್ಲ.. ವರದಿ ತಳ್ಳಿಹಾಕಿದ ಪ್ರಧಾನಿ ಮೋದಿ

ಬಾಂಗ್ಲಾದೇಶ ವಿರುದ್ಧ ಸೋತ ಪಾಕಿಸ್ತಾನಕ್ಕೆ ಬರೆ ಹಾಕಿದ ICC, ಶೇ.40ರಷ್ಟು ದಂಡ, 8 WTC ಅಂಕ ಕಡಿತ

ಶಾಕಿಂಗ್: ರೈಲು ಢಿಕ್ಕಿಯಿಂದ ಮಕ್ಕಳ ರಕ್ಷಿಸಲು ದೇಹವನ್ನೇ ಗುರಾಣಿಯಾಗಿಸಿದ ಮಹಿಳೆ, Video

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!

SCROLL FOR NEXT