ಡೊನಾಲ್ಡ್ ಟ್ರಂಪ್- ನರೇಂದ್ರ ಮೋದಿ online desk
ದೇಶ

West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?

ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ನಾಲ್ಕನೇ ವಾರಕ್ಕೆ ಪ್ರವೇಶಿಸಿ, ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಲುಗಾಡಿಸುತ್ತಿದೆ.

ವಾಷಿಂಗ್ ಟನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ನವದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಈ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. ಇಬ್ಬರೂ ನಾಯಕರು "ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು, ಇದರಲ್ಲಿ ಹಾರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡುವ ಪ್ರಾಮುಖ್ಯತೆಯೂ ಸೇರಿದೆ" ಎಂದು X ನಲ್ಲಿ ಅವರು ಬರೆದಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ನಾಲ್ಕನೇ ವಾರಕ್ಕೆ ಪ್ರವೇಶಿಸಿ, ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಲುಗಾಡಿಸುತ್ತಿದೆ. ಭಾರತ ಮತ್ತು ಇತರ ಏಷ್ಯಾದ ರಾಷ್ಟ್ರಗಳಿಗೆ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳಂತಹ ಪ್ರಮುಖ ಸರಕುಗಳ ಪೂರೈಕೆ ಮಾರ್ಗಗಳನ್ನು ಅಡ್ಡಿಪಡಿಸುತ್ತಿರುವಾಗ ಈ ಮಾತುಕತೆಗಳು ನಡೆದಿರುವುದು ಮಹತ್ವ ಪಡೆದುಕೊಂಡಿದ್ದು, ಇಂಧನ ಪೂರೈಕೆ ವ್ಯತ್ಯಯದ ಸಮಸ್ಯೆಗೆ ಪರಿಹಾರ ಸಿಗಲಿದೆಯೇ? ಎಂಬ ನಿರೀಕ್ಷೆ ಮೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

'Happy Birthday... Please Resign'; ಧರ್ಮೇಂದ್ರ ಪ್ರಧಾನ್‌ಗೆ ವಿನೂತನವಾಗಿ ಶುಭ ಹಾರೈಸಿದ Cockroach Janta Party

RSS ಗಲಿಬಿಲಿಗೊಂಡರೆ BJP ಏಕೆ ಬುಸುಗುಡುತ್ತೆ: ಬಾಲ ಯಾರ ಕೈಯ್ಯಲ್ಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ