ಮಮತಾ ಬ್ಯಾನರ್ಜಿ 
ದೇಶ

TMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಮುಖಭಂಗವಾಗಿದೆ. 294 ಕ್ಷೇತ್ರಗಳಲ್ಲಿ ಟಿಎಂಸಿ 79 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ತೀವ್ರ ಮುಖಭಂಗವಾಗಿದೆ. 294 ಕ್ಷೇತ್ರಗಳಲ್ಲಿ ಟಿಎಂಸಿ 79 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದಾರೆ.

ಪಶ್ಚಿಮ ಬಂಗಾಳದ ಭವಾನಿಪುರದಲ್ಲಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಅಭ್ಯರ್ಥಿ ಸುವೇಂಧು ಅಧಿಕಾರಿ ವಿರುದ್ಧ ಸುಮಾರು 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು ಕಂಡಿದ್ದಾರೆ.

ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಗೆದ್ದಿದೆ. ಇನ್ನು ಮೇ 21ರಂದು ಫಾಲ್ಟಾ ಕ್ಷೇತ್ರದಲ್ಲಿ ಮರು ಮತದಾನ ನಡೆಯಲಿದೆ. ಸುವೇಂದು ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಅವರನ್ನು 15,114 ಮತಗಳಿಂದ ಸೋಲಿಸಿದರು. ಇದು ಸುವೇಂದು ವಿರುದ್ಧ ಅವರ ಸತತ ಎರಡನೇ ಸೋಲು. 2021ರ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಗೆದ್ದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ವಿಜಯ್‌ಗೆ ಕಾಂಗ್ರೆಸ್‌ ಬೆಂಬಲ? ಕೆ.ಸಿ ವೇಣುಗೋಪಾಲ್ ಹೇಳಿದ್ದೇನು?

ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿತ: 95.23 ರೂ ಗೆ ಇಳಿಕೆ!

ಪೆಟ್ರೋಲ್, ಡೀಸೆಲ್, LPG ಪೂರೈಕೆಯಲ್ಲಿ ಸ್ಥಿರತೆ: ತಕ್ಷಣ ಬೆಲೆ ಏರಿಕೆ ಇಲ್ಲ- ಕೇಂದ್ರ ಸರ್ಕಾರ

ಕಾರು ಚಾಲಕನ ಪುತ್ರನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬಂದ ವಿಜಯ್‌; ಡ್ರೈವರ್ ಮಗ ಈಗ MLA! ಹೃದಯಸ್ಪರ್ಶಿ Video ನೋಡಿ

Video: ಉಪ ಚುನಾವಣೆ ಸೋಲಿನಲ್ಲೂ ಲಡ್ಡು, ಚುರುಮುರಿ ವಿತರಿಸಿ ವಿಜಯೋತ್ಸವ ಆಚರಿಸಿದ ಬಿಜೆಪಿ!

SCROLL FOR NEXT