ಮಲ್ಲಿಕಾರ್ಜುನ ಖರ್ಗೆಯವರಿಗೆ ಶೂ ಹಾಕಲು ನೆರವಾಗುತ್ತಿರುವ ರಾಹುಲ್ ಗಾಂಧಿ  
ದೇಶ

Viral Video: ಮಲ್ಲಿಕಾರ್ಜುನ ಖರ್ಗೆ ಶೂ ಸರಿಪಡಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಶೂ ಹಾಕಲು, ಸಿಬ್ಬಂದಿಯೊಬ್ಬರು ಕಾಲಿನಿಂದ ಮುಂದೆ ತಳ್ಳಲು ಪ್ರಯತ್ನಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅವರ ಸರಳತೆ ಹಾಗೂ ಹಿರಿಯರ ಮೇಲೆ ತೋರಿಸುವ ಗೌರವ ಎಂದು ನೆಟ್ಟಿಗರು ಫಿದಾ ಆಗಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಶೂ ಹಾಕಲು, ಸಿಬ್ಬಂದಿಯೊಬ್ಬರು ಕಾಲಿನಿಂದ ಮುಂದೆ ತಳ್ಳಲು ಪ್ರಯತ್ನಿಸಿದರು. ಇದನ್ನು ಗಮನಿಸಿದ ರಾಹುಲ್ ಗಾಂಧಿ ಕ್ಷಣವೂ ಯೋಚಿಸದೆ ಸ್ವತಃ ಮುಂದೆ ಬಂದು, ಚಪ್ಪಲಿಗಳನ್ನು ಕೈಯಲ್ಲಿ ಎತ್ತಿಕೊಂಡು ಖರ್ಗೆ ಅವರ ಪಾದಗಳ ಬಳಿ ಕಾಳಜಿಯಿಂದ ಇಟ್ಟರು.

ಈ ಸಹಜ ನಡೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಇದನ್ನು ವಿನಯ, ಉತ್ತಮ ಸಂಸ್ಕಾರ ಹಾಗೂ ನಿಜವಾದ ನಾಯಕತ್ವದ ಉದಾಹರಣೆಯೆಂದು ಪ್ರಶಂಸಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್