ಬುಲೆಟ್ ರೈಲಿನ 'ಫಸ್ಟ್ ಲುಕ್'  
ದೇಶ

ಭಾರತದ ಮೊದಲ ಬುಲೆಟ್ ರೈಲಿನ 'ಫಸ್ಟ್ ಲುಕ್' ರಿಲೀಸ್‌: ಸಂಚಾರ ಯಾವಾಗಿಂದ ಆರಂಭ?

ಇಂದು ದೆಹಲಿಯ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ದೇಶದ ಪ್ರತಿಷ್ಠಿತ ಮೊದಲ ಬುಲೆಟ್ ರೈಲಿನ ಪ್ರಸ್ತಾಪಿತ ಮಾದರಿಯ ಚಿತ್ರವನ್ನು ಪ್ರದರ್ಶಿಸಲಾಗಿದೆ.

ನವದೆಹಲಿ: ಜಪಾನ್, ಚೀನಾ, ಜರ್ಮನಿಯಲ್ಲಿ ಅತ್ಯಂತ ಜನಪ್ರಿಯವಾಗಿರುವ ಬುಲೆಟ್ ರೈಲು ಇದೀಗಾ ಭಾರತಕ್ಕೆ ಬರುತ್ತಿದ್ದು, ದೇಶದ ಮೊದಲ ಪ್ರಸ್ತಾವಿತ ಬುಲೆಟ್ ರೈಲಿನ ಚಿತ್ರವನ್ನು ರೈಲ್ವೆ ಸಚಿವರು ಸೋಮವಾರ ಅನಾವರಣಗೊಳಿಸಿದ್ದಾರೆ.

ಇಂದು ದೆಹಲಿಯ ರೈಲ್ವೆ ಸಚಿವಾಲಯದ ಕಚೇರಿಯಲ್ಲಿ ದೇಶದ ಪ್ರತಿಷ್ಠಿತ ಮೊದಲ ಬುಲೆಟ್ ರೈಲಿನ ಪ್ರಸ್ತಾಪಿತ ಮಾದರಿಯ ಚಿತ್ರವನ್ನು ಪ್ರದರ್ಶಿಸಲಾಗಿದೆ.

"ದೇಶದ ಮೊದಲ ಪ್ರಸ್ತಾಪಿತ ಬುಲೆಟ್ ರೈಲಿನ ಆಕರ್ಷಕ ಚಿತ್ರವನ್ನು ರೈಲ್ವೆ ಸಚಿವಾಲಯದ ಗೇಟ್ ಸಂಖ್ಯೆ 4 ರಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಅಳವಡಿಸಲಾಗಿದೆ" ಎಂದು ಭಾರತೀಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಬುಲೆಟ್ ರೈಲಿನ 'ಫಸ್ಟ್ ಲುಕ್'

ಭಾರತದ ಮೊದಲ ಬುಲೆಟ್ ರೈಲು ಆಗಸ್ಟ್ 15, 2027 ರಂದು ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ವರ್ಷ ಜನವರಿಯಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ

'ಅಮ್ಮ ಕ್ಯಾಂಟೀನ್‌' ಆಧುನೀಕರಿಸಲು ತಮಿಳುನಾಡು ಸಿಎಂ ವಿಜಯ್ ಆದೇಶ; ಅಚ್ಚರಿ ಮೂಡಿಸಿದ ದಳಪತಿ ನಡೆ

ಮ್ಯಾಜಿಕ್ ವ್ಯಾನ್-ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಗಣನೀಯ ಇಳಿಕೆ: ಹವಾಮಾನ ಇಲಾಖೆ

Indian Stock Market: ಚೇತರಿಸಿಕೊಂಡ Sensex 77 ಅಂಕ ಏರಿಕೆ, ರೂಪಾಯಿ ಮೌಲ್ಯ 96.35ಕ್ಕೆ ಕುಸಿತ, ಕಚ್ಚಾತೈಲ ಬೆಲೆ ಏರಿಕೆ!

SCROLL FOR NEXT