CISF ಸಿಬ್ಬಂದಿ 
ದೇಶ

ಕಥುವಾದಲ್ಲಿ ಘೋರ ಕೃತ್ಯ: ಓರ್ವ ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ CISF ಯೋಧ!

ಸಿಬ್ಬಂದಿಗಳ ನಡವೆ ಆರಂಭವಾದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಸೋಮವಾರ ಕಥುವಾದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಯೋಧ, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸಹೋದ್ಯೋಗಿಗಳನ್ನು ಗುಂಡಕ್ಕಿ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.

ಸಿಬ್ಬಂದಿಗಳ ನಡವೆ ನಡೆದ ಜಗಳ ನಾಲ್ವರ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆ ಸೋಮವಾರ ಕಥುವಾದಲ್ಲಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಈ ಘಟನೆ ಬಸೋಹ್ಲಿಯ ಬೆಟ್ಟಗಳಲ್ಲಿರುವ ಸೇವಾ ವಿದ್ಯುತ್ ಯೋಜನೆಯ ಸಿಐಎಸ್ಎಫ್ ಶಿಬಿರದಲ್ಲಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಸಹಾಯಕ ಕಮಾಂಡೆಂಟ್ ಸಹ ಮೃತಪಟ್ಟಿದ್ದು, ಗುಂಡು ಹಾರಿಸಿದ ಜವಾನ್ ಹೆಡ್ ಕಾನ್‌ಸ್ಟೆಬಲ್ ಆಗಿದ್ದು, ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ; 'ಅ.3ರಿಂದ ಕೇಂದ್ರ ತಂಡದ ಸಮೀಕ್ಷೆ': ಎಚ್ ಡಿ ಕುಮಾರಸ್ವಾಮಿ

ಉಪ್ಪು ‘ಆರೋಗ್ಯಕ್ಕೆ ಹಾನಿಕರ’; ಸಾಲ್ಟ್ ಸೇವನೆ ಕುರಿತು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ: ದುಬಾರಿ ಆದ್ರೂ ಚಿಂತೆ ಇಲ್ಲ ಎಂದ ಸಚಿವರು!

ಮಹಿಳೆಯ ಕತ್ತು ಸೀಳಿ, ಆಕೆಯ ದೇಹವನ್ನು 9 ತುಂಡುಗಳಾಗಿ ಕತ್ತರಿಸಿ, ಕಾಲುವೆಗೆ ಎಸೆದ ಮಟನ್ ಶಾಪ್ ಶಫಿ!

SP-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ?: ಉತ್ತರ ಪ್ರದೇಶ ಸೀಟು ಹಂಚಿಕೆ ಕಗ್ಗಂಟು, INDIA ಬ್ಲಾಕ್ ಸಭೆಗೆ ಅಖಿಲೇಶ್ ಯಾದವ್ ಗೈರು!

ಮದುವೆಯಾಗು ಅಂದಿದ್ದೇ ತಪ್ಪಾ? ಓಯೋ ಹೋಟೆಲ್‌ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹಂತಕ ಬಾಯ್‌ಫ್ರೆಂಡ್ ಬಂಧನ!