ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದರು. TNIE
ಫೋಟೊ ಗ್ಯಾಲರಿ

ಶ್ರದ್ಧಾಂಜಲಿ: ಕನ್ನಡದ 'ಪ್ರಚಂಡ ಕುಳ್ಳ' ದ್ವಾರಕೀಶ್ ಅಪರೂಪದ ಫೋಟೋಗಳು!

ಕನ್ನಡದ ದಿಗ್ಗಜ ನಟರಾದ ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಎಸ್ ಪಿ ಬಾಲಸುಬ್ರಮಣ್ಯಂ ಅವರೊಂದಿಗೆ ದ್ವಾರಕೀಶ್
ಹೆಂಡ್ತಿ ಹೇಳಿದರೆ ಕೇಳಬೇಕು ಚಿತ್ರದಲ್ಲಿ ದ್ವಾರಕೀಶ್
ಹಿರಿಯ ಹಾಸ್ಯ ನಟ ದೊಡ್ಡಣ್ಣ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಜೊತೆಗಿನ ಅಭಿಯನದ ಚಿತ್ರ
'ಏನೊಂದ್ರೆ '' ಚಿತ್ರದಲ್ಲಿ ಹಾಸ್ಯ ನಟರಾದ ಟೆನ್ನಿಸ್ ಕೃಷ್ಣ, ದೊಡ್ಡಣ್ಣ ಅವರೊಂದಿಗೆ ದ್ವಾರಕೀಶ್
ಕಿಡ್ನಾಪ್ ಚಿತ್ರದಲ್ಲಿ ದ್ವಾರಕೀಶ್
ಹಲೋ ಯಮ ಚಿತ್ರದಲ್ಲಿ ದೊಡ್ಡಣ್ಣನೊಂದಿಗೆ ದ್ವಾರಕೀಶ್
ಗಿಡ್ಡು ದಾದಾ ಚಿತ್ರದಲ್ಲಿ ಎಂಪಿ ಶಂಕರ್ ಅವರೊಂದಿಗೆ ದ್ವಾರಕೀಶ್
ದ್ವಾರಕೀಶ್ ಸನ್ಮಾನ ಕಾರ್ಯಕ್ರಮದಲ್ಲಿ ನಟಿಯರಾದ ಭವ್ಯ, ಪ್ರಮೀಳಾ ಜೋಷಾಯ್, ಭವ್ಯ ಮತ್ತಿತರರು.
ಕನ್ನಡದ ದಿಗ್ಗಜ ನಟರಾದ ಡಾ. ರಾಜ್ ಕುಮಾರ್, ವಿಷ್ಣುವರ್ಧನ್ ಅವರೊಂದಿಗೆ ದ್ವಾರಕೀಶ್
ಸಾಹಸ ಸಿಂಹ ವಿಷ್ಣುವರ್ಧನ್ ಜೊತೆಗಿನ ಅಭಿಯನದ ಚಿತ್ರದಲ್ಲಿ ದ್ವಾರಕೀಶ್
ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮ ರಾವ್ ದ್ವಾರಕನಾಥ್. ಹಾಸ್ಯ ನಟರಾಗಿ, ನಿರ್ಮಾಪಕರಾಗಿ, ಹಲವಾರು ಭಾಷೆಯಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ; ಉದ್ಯೋಗ ಖಾತ್ರಿ ಯೋಜನೆಗೆ ಗಾಂಧಿ ಹೆಸರು ಘೋಷಿಸಿದ ದೀದಿ!

ಸೆಲ್ಫಿಗಾಗಿ ಯುವಕನ ಹುಚ್ಚಾಟ: ಕಾಡಾನೆ ಸಮೀಪಕ್ಕೆ ಹೋಗಿ ಫೋಟೋ ತೆಗೆದುಕೊಳ್ಳಲು ಯತ್ನ; ತುಳಿದು ಕೊಂದ ಆನೆ, Video!

ಪಾಕಿಸ್ತಾನದಲ್ಲಿ Dhurandhar ಬ್ಯಾನ್ ಆದ್ರೂ, ಬಿಲಾವಲ್ ಭುಟ್ಟೋ ಪಾರ್ಟಿಯಲ್ಲಿ ಹಾಡು! Video ವೈರಲ್!

ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶ

SCROLL FOR NEXT