ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ತಂಡ ಭಾರತಕ್ಕೆ ಆಗಮಿಸಿದ್ದು ಅಭಿಮಾನಿಗಳು ಭವ್ಯ ಸ್ವಾಗತ ನೀಡಿದ್ದಾರೆ.
ಮುಂಬೈನಲ್ಲಿ ಆಯೋಜಿಸಲಾಗಿದ್ದ Team India victory paradeಗೆ ಜನಸಾಗರವೇ ಸೇರಿತ್ತು.
ವಿಕ್ಟರಿ ಪರೇಡ್ ಸಾಗುವ ಮುಂಬೈನ ಮರೀನ್ ಡ್ರೈವ್ ನಲ್ಲಿ ಲಕ್ಷಾಂತರ ಜನ ಕ್ರಿಕೆಟ್ ಅಭಿಮಾನಿಗಳು ನೆರೆದಿದ್ದು, ಚಾಂಪಿಯನ್ ತಂಡದ ಪರ ಘೋಷಣೆ ಕೂಗಿದರು.
ಟೀಂ ಇಂಡಿಯಾ ವಿಕ್ಟರಿ ಪರೇಡ್
ಟೀಂ ಇಂಡಿಯಾ ವಿಕ್ಟರಿ ಪರೇಡ್
ಟೀಂ ಇಂಡಿಯಾ ವಿಕ್ಟರಿ ಪರೇಡ್
ಟೀಂ ಇಂಡಿಯಾ ವಿಕ್ಟರಿ ಪರೇಡ್