ಫೋಟೊ ಗ್ಯಾಲರಿ'ಚಾಂಪಿಯನ್ ಭಾರತ': ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಕಣ್ಣೀರು ಹಾಕಿದ ಟೀಂ ಇಂಡಿಯಾ ಆಟಗಾರರು!
Published On : 30 Jun 2024, 12:49 am
ವಿರಾಟ್ ಕೊಹ್ಲಿಯನ್ನು ತಬ್ಬಿಕೊಂಡು ಖುಷಿ ವ್ಯಕ್ತಪಡಿಸಿದ ತಂಡ ಪ್ರಧಾನ ಕೋಚ್ ರಾಹುಲ್ ದ್ರಾವಿಡ್
ಟೀಂ ಇಂಡಿಯಾ ಆಟಗಾರರ ಜೊತೆ ವಿರಾಟ್ ಕೊಹ್ಲಿ ಸಂಭ್ರಮ
Advertisement
Advertisement
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಬ್ಬಿಕೊಂಡು ಸಂಭ್ರಮಿಸಿದ ವಿರಾಟ್ ಕೊಹ್ಲಿ
ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಮೈದಾನದಲ್ಲಿ ಕಣ್ಣೀರು ಹಾಕಿದ ಹಾರ್ದಿಕ್ ಪಾಂಡ್ಯ